SSLC ಪಾಸಾದ ಸಂತಸದಲ್ಲಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿ ಆತ್ಮಹತ್ಯೆ
SSLC ಪಾಸಾದ ಸಂತಸದಲ್ಲಿದ್ದ ವಿದ್ಯಾರ್ಥಿನಿಯ ಬರ್ಬರ ಹತ್ಯೆ : ಬಾಲಕಿಯ ರುಂಡದೊಂದಿಗೆ ಪರಾರಿಯಾಗಿದ್ದ ದುಷ್ಕರ್ಮಿ ಆತ್ಮಹತ್ಯೆ ಕೊಡಗು ಜಿಲ್ಲೆಯ ಸೋಮವಾರಪೇಟೆಯ ಸೂರ್ಲಬಿ ಗ್ರಾಮದಲ್ಲಿ ಗುರುವಾರ (ಮೇ 09) ರಾಜ್ಯವೇ ಬೆಚ್ಚಿಬೀಳುವ ಘಟನೆಯೊಂದು ನಡೆದಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಪಾಸಾದ ಖುಷಿಯಲ್ಲಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಕೊಲೆ ಮಾಡಲಾಗಿದೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿ ಗ್ರಾಮಕ್ಕೆ ಕೀರ್ತಿ ತಂದಿದ್ದ ವಿದ್ಯಾರ್ಥಿನಿಯ ತಲೆ ಕಡಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಡಗಿನ (Kodagu) ಸೋಮವಾರಪೇಟೆಯ (Somwarpet) ಸೂರ್ಲಬ್ಬಿ…