ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ ಮುನ್ನ ಹುಷಾರ್ | Viral News
ಸ್ನೇಹಿತನ ಚೇಷ್ಟೆಗೆ ದುರಂತ ಅಂತ್ಯ ಕಂಡ ಡೆಲಿವರಿ ಬಾಯ್ – ತಮಾಷೆ ಮಾಡೋ ಮುನ್ನ ಹುಷಾರ್ | Viral News ಬಲೂನ್ ಗೆ ಗಾಳಿ ತುಂಬಿದರೆ ಹೇಗೆ ಊದಿಕೊಳ್ಳುತ್ತೆ ನೋಡಿದ್ದೀರಲ್ವಾ? ಅದೇ ರೀತಿ ಮನುಷ್ಯರಿಗೆ ಗಾಳಿ ತುಂಬಿದ್ರೆ ಹೇಗೆ ಕಾಣ್ತೀವಿ.? ಕಾರ್ಟೂನ್ ಚಿತ್ರಗಳ ನೆನಪಾಗುತ್ತೆ. ಅಲ್ವಾ..? ಆದರೆ ಇಲ್ಲೊಬ್ಬ ಸ್ನೇಹಿತನೊಂದಿಗೆ ತಮಾಷೆ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಬೈಕ್ ಸರ್ವೀಸ್ ಸೆಂಟರ್‌ನಲ್ಲಿ ಕೆಲಸ ಮಾಡ್ತಿದ್ದವನು ಅರೆಸ್ಟ್ ಆಗುವಂತ ಕೆಲಸ ಏನಪ್ಪ ಮಾಡಿದ್ದು ಅನ್ನೋದನ್ನು ನೋಡೋದಾದರೆ, ಈ ಫೋಟೋದಲ್ಲಿ…


