IPL ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಕೋಟ್ಯಾಂತರ ರೂ ಕಳೆದುಕೊಂಡ ಪತಿ – ಸಾಲಗಾರರ ಕಾಟಕ್ಕೆ ಪತ್ನಿ ಆತ್ಮಹತ್ಯೆ
IPL ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ಕೋಟ್ಯಾಂತರ ರೂ ಕಳೆದುಕೊಂಡ ಪತಿ – ಸಾಲಗಾರರ ಕಾಟಕ್ಕೆ ಪತ್ನಿ ಆತ್ಮಹತ್ಯೆ ಐಪಿಎಲ್ IPL ಕ್ರಿಕೆಟ್ ಬೆಟ್ಟಿಂಗ್ ಗೀಳಿಗೆ ಬಿದ್ದ ಪತಿ ಬರೋಬ್ಬರಿ 1.5 ಕೋಟಿ ರೂ. ಸಾಲ ಮಾಡಿಕೊಂಡಿದ್ದ. ಇತ್ತ ಸಾಲ ಕೊಟ್ಟವವರು ಮನೆಗೆ ಬಂದು ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಕಳೆದ ಮಾ.20ರಂದು ಚಿತ್ರದುರ್ಗ ನಗರದ ಹೊಳಲ್ಕೆರೆ ನಗರದ ಬಸವ ಲೇಔಟ್ ನಿವಾಸಿ ರಂಜಿತಾ (23) ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ದಳು. ಪತ್ನಿ ಸಾವಿಗೆ ಸಾಲಗಾರರೆ…


