5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಕುರಿತು ಹೈಕೋರ್ಟ್ ಮಹತ್ವದ ಆದೇಶ.!
5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಕುರಿತು ಹೈಕೋರ್ಟ್ ಮಹತ್ವದ ಆದೇಶ.! ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ರದ್ದುಪಡಿಸಿದೆ….