Headlines

ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು

ಗೌರಿ – ಗಣೇಶ ಹಬ್ಬದ ಸಂಭ್ರಮ : ಹೂವು ಹಣ್ಣು ದುಬಾರಿಯಾದರೂ ಖರೀದಿ ಭರಾಟೆ ಜೋರು ಸಕಲ ವಿಘ್ನಗಳ ನಿವಾರಕ ಗಣೇಶನ ಹಬ್ಬ ಆಚರಿಸಲು ಶುಕ್ರವಾರ ಮಾರುಕಟ್ಟೆಯಲ್ಲಿ ಹೂವು-ಹಣ್ಣುಗಳ ಖರೀದಿ ಭರ್ಜರಿಯಾಗಿ ನಡೆಯಿತು. ಬೆಲೆ ಏರಿಕೆ ಬಿಸಿಯ ನಡುವೆಯೂ ಗ್ರಾಹಕರು ಭರ್ಜರಿ ವ್ಯಾಪಾರ, ವಹಿವಾಟು ನಡೆಸಿದರು. ಪೂಜೆಗೆ ಅಗತ್ಯವಾದ ಹೂವು, ಹಣ್ಣು, ಬಾಳೆ ದಿಂಡು, ಮಾವಿನ ತೋರಣ, ತೆಂಗಿನ ಕಾಯಿ ಹಾಗೂ ಇನ್ನಿತರ ವಸ್ತುಗಳನ್ನು ಗಾಂಧಿ ಬಜಾರ್‌, ಹೂವಿನ ಮಾರುಕಟ್ಟೆಯಲ್ಲಿ ಖರೀದಿಸಲು ಗ್ರಾಹಕರು ಮುಗಿಬಿದ್ದರು.ಹೀಗಾಗಿ ಗಾಂಧಿ ಬಜಾರ್…

Read More

Konanduru | ರಾಷ್ಟ್ರದ ಸಂಸ್ಕೃತಿಯ ಸಂವರ್ಧನೆಯೊಂದಿಗೆ ಧರ್ಮಪೀಠಗಳ ಕಾರ್ಯ ಮುಖ್ಯ ; ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಶ್ರೀಗಳು

Konanduru | ರಾಷ್ಟ್ರದ ಸಂಸ್ಕೃತಿಯ ಸಂವರ್ಧನೆಯೊಂದಿಗೆ ಧರ್ಮಪೀಠಗಳ ಕಾರ್ಯ ಮುಖ್ಯ ; ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಶ್ರೀಗಳು ಸಂಸ್ಕೃತಿಯ ಸಂವರ್ಧನೆಯೊಂದಿಗೆ ಧರ್ಮಪೀಠಗಳ ಕಾರ್ಯ ಮುಖ್ಯ ; ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಶ್ರೀಗಳು ರಿಪ್ಪನ್‌ಪೇಟೆ : ಧಾರ್ಮಿಕ ಮತ್ತು ಚಾರಿತ್ರಿಕ ಉತ್ತೃಷ್ಟ ಪರಂಪರೆಯು ನಮ್ಮ ಸಂಸ್ಕೃತಿಯ ಭಗವೇ ಅಗಿದೆ. ರಾಷ್ಟ್ರದ ಸಂಸ್ಕೃತಿ ಸಂವರ್ಧನೆ ಧರ್ಮ ಪೀಠಗಳ ಪರಮ ಕರ್ತವ್ಯವಾಗಿದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮಿಗಳು ಹೇಳಿದರು. ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಶ್ರೀಶಿವಲಿಂಗೇಶ್ವರ ಬೃಹನ್ಮಠದಲ್ಲಿ ಆಯೋಜಿಸಲಾದ ಮಕರ…

Read More

ಬೈಕ್ ಸವಾರನ ಮೇಲೆರಗಿದ ಹುಲಿ – ಗಾಯಾಳು ಆಸ್ಪತ್ರೆಗೆ ದಾಖಲು

ಬೈಕ್ ಸವಾರನ ಮೇಲೆರಗಿದ ಹುಲಿ – ಗಾಯಾಳು ಆಸ್ಪತ್ರೆಗೆ ದಾಖಲು ಶಿವಮೊಗ್ಗ: ಭದ್ರಾ ಅಭಯಾರಣ್ಯ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಹುಲಿ ದಾಳಿ ನಡೆಸಿರುವ ಬಗ್ಗೆ ಮಾಹಿತಿಯೊಂದು ಲಭ್ಯವಾಗಿದೆ. ಈ ಘಟನೆ ಮುತ್ತಿನಕೊಪ್ಪದ ಮುಂದೆ ಸಿಗುವ ತೋಟದ ಕೆರೆ ಬಳಿ ನಿನ್ನೆ ರಾತ್ರಿ ಏಳು ಮೂವತ್ತರ ಹೊತ್ತಿಗೆ ನಡೆದಿದೆ. ಘಟನೆಯಲ್ಲಿ ಶಶಿಧರ್‌ ಎಂಬವರು ಗಾಯಗೊಂಡಿದ್ದು, ಅವರನ್ನ ಸ್ಥಳೀಯ ಹಳ್ಳಿಯವರು ಉಪಚರಿಸಿದ್ದಾರೆ. ಆ ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಶಶಿಧರ್‌ ಎಂಬವರು ನಿನ್ನೆ ದಾವಣಗೆರೆಗೆ ಹೋಗಿ ಕೆಲಸ…

Read More

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ

ರಿಪ್ಪನ್‌ಪೇಟೆ ಕೆಪಿಎಸ್‌ನಲ್ಲಿ ಉದ್ಯೋಗಾವಕಾಶ: 2 ಹುದ್ದೆಗಳಿಗೆ ಅರ್ಜಿ ಆಹ್ವಾನ | ಆ.22 ಅರ್ಜಿ ಸಲ್ಲಿಕೆಗೆ ಕೊನೆ ದಿನ Karnataka Public School Ripponpete invites applications for Data Management Assistant and Security Guard temporary posts under Samagra Shikshana Karnataka. Apply by August 22, 2026. ರಿಪ್ಪನ್‌ಪೇಟೆ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್), ರಿಪ್ಪನ್‌ಪೇಟೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ…

Read More

ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ

A major tragedy was averted in Shivamogga district when a private sleeper bus caught fire. Thanks to the driver’s timely decision and functional emergency exits, 36 passengers were rescued safely. ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ ಅನ್ನಪೂರ್ಣೇಶ್ವರಿ ಬಸ್ ಅಗ್ನಿ ಅವಘಡ –  ಚಾಲಕ ದೇವರಾಜ್ ಧೈರ್ಯಕ್ಕೆ ಸಲಾಂ ಶಿವಮೊಗ್ಗ…

Read More

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ

ಸೆರೆಯಿಂದ ತಪ್ಪಿಸಿಕೊಳ್ಳುತ್ತಿದ್ದ ಚಿರತೆಯ ಬಾಲ ಹಿಡಿದು ಬಲೆಗೆ ಬೀಳಿಸಿದ ಯುವಕ ತುಮಕೂರು: ಜನರ ಕೂಗಾಟದಿಂದ ಬಲೆಗೆ ಬೀಳದೆ ತಪ್ಪಿಸಿಕೊಳ್ಳಲು ಯತ್ನಿಸಿದ ಚಿರತೆಯನ್ನು ಅದರ ಬಾಲ ಹಿಡಿದು ಯುವಕನೊಬ್ಬ ಬಲೆಗೆ ಬೀಳಿಸಿದ ಘಟನೆ ತಿಪಟೂರು ತಾಲೂಕಿನ ಕೆರೆಗೋಡಿ ರಂಗಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ. ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಗ್ರಾಮಸ್ಥರ ನೆರವಿನೊಂದಿಗೆ ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.ರಂಗಾಪುರ ಗ್ರಾಮದ ಪುರಲೇಹಳ್ಳಿ ರಸ್ತೆ ಕುಮಾರಣ್ಣ ಎಂಬವರ ತೋಟದಲ್ಲಿ ಪ್ರತ್ಯಕ್ಷವಾಗಿದ್ದ ಸುಮಾರು ನಾಲ್ಕೈದು ವರ್ಷದ ಚಿರತೆಯನ್ನು ಸೆರೆ ಹಿಡಿಯಲು…

Read More

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್|DK

ಭಾರತೀಯ ಜನತಾ ಪಾರ್ಟಿ ಅಲ್ಲ ಭ್ರಷ್ಟ ಜನತಾ ಪಾರ್ಟಿ – ಡಿ ಕೆ ಶಿವಕುಮಾರ್  ತೀರ್ಥಹಳ್ಳಿ : ಬಿಜೆಪಿ ಸರ್ಕಾರ ಬಂದು ಆರಗ ಜ್ಞಾನೇಂದ್ರ ಗೃಹ ಸಚಿವರಾದಾಗ ಸಂತೋಷವಾಗಿತ್ತು. ಅವರಿಗೆ ಒಳ್ಳೆಯ ಸಂಸ್ಕೃತಿ ಇದೆ ಅಂದುಕೊಂಡಿದ್ದೆ ಆದರೆ ಪೊಲೀಸ್ ಅನ್ನು ಉಪಯೋಗಿಸಿಕೊಂಡು ದುರಾಡಳಿತ ಮಾಡುತ್ತಿದ್ದಾರೆ. ನಿಮ್ಮ ಆಡಳಿತಾವಧಿಯಲ್ಲಿ ಇನ್ಸ್ಪೆಕ್ಟರ್ ಹುದ್ದೆಗೆ ಓ.ಎಂ.ಆರ್. ಶೀಟ್ ತಿದ್ದುವ ಕೆಲಸ ಮಾಡಿದ್ರು. ಆರಗ ಜ್ಞಾನೇಂದ್ರ ಅವರೇ ಕೇಸ್ ಹಾಕಿಸ್ತೀರೋ ಹಾಕಿಸಿ ಇನ್ನು 60 ದಿನದಲ್ಲಿ ಎಲ್ಲಾ ಬದಲಾಗಲಿದೆ ನಿಮ್ಮ ಅಧಿಕಾರ ಕೊನೆಗೊಳ್ಳಲಿದೆ…

Read More

ಹಾವು ಕಡಿತಕ್ಕೆ ಎರಡುವರೆ ವರ್ಷದ ಮಗು ಬಲಿ: ಸಾಗರದಲ್ಲಿ ದಾರುಣ ಘಟನೆ

ಹಾವು ಕಡಿತಕ್ಕೆ ಎರಡುವರೆ ವರ್ಷದ ಮಗು ಬಲಿ: ಸಾಗರದಲ್ಲಿ ದಾರುಣ ಘಟನೆ A tragic incident in Shivamogga’s SN Nagar where a 2.5-year-old boy died after a snake bite while playing outside his house. The child succumbed despite medical treatment at Meggan Hospital. ಶಿವಮೊಗ್ಗ: ಮನೆಯ ಮುಂಭಾಗದಲ್ಲೇ ಆಟವಾಡುತ್ತಿದ್ದ ಎರಡುವರೆ ವರ್ಷದ ಮಗುವಿಗೆ ಹಾವು ಕಡಿದು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಬುಧವಾರ ಎಸ್.ಎನ್ ನಗರದಲ್ಲಿ ನಡೆದಿದೆ….

Read More

ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ

ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಳಿಸಲು ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಆಯೋಗವು ನಡೆಸುತ್ತಿರುವ ಸಮೀಕ್ಷೆ ಪ್ರಗತಿ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಂಗಳವಾರ ಸಭೆ ನಡೆಸಿದರು. ಸಭೆಯ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೆಪ್ಟೆಂಬರ್‌ 22 ರಿಂದ ಸಾಮಾಜಿಕ…

Read More

ಬಿಜೆಪಿ ರಾಜ್ಯಾಧ್ಯಕ್ಷ ಕಟೀಲರನ್ನ ವಜಾಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಪ್ರತಿಕೃತಿ ದಹನ

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಇಂದು ಪಟ್ಟಣದ ಮಹಾವೀರ ವೃತ್ತದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿತು. ರಾಹುಲ್ ಗಾಂಧಿಯನ್ನ ಡ್ರಗ್ ಪೆಡ್ಲರ್ ಎಂದು ಹೇಳಿದ ನಳೀನ್ ಕುಮಾರ್ ಕಟೀಲ್ ರನ್ನ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕೆಂದು ಆಗ್ರಹಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್ ಮಾತನಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡಿದ ತಪ್ಪುಗಳನ್ನ ಮರೆಮಾಚಿಸಲು ಜನರ ಗಮನ ಬೇರೆಡೆ ತಿರುಗುವಂತೆ ಮಾಡಲು ಬಿಜೆಪಿ ಯತ್ನಿಸುತ್ತಿದ್ದು…

Read More