ರಿಪ್ಪನ್‌ಪೇಟೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆ – ಅಕ್ಕಿ ಖರೀದಿಗೆ ಮುಗಿಬಿದ್ದ ಜನತೆ | Bharth Brand
ರಿಪ್ಪನ್‌ಪೇಟೆಯಲ್ಲಿ ಭಾರತ್ ಬ್ರ್ಯಾಂಡ್ ಅಕ್ಕಿ ವಿತರಣೆ – ಅಕ್ಕಿ ಖರೀದಿಗೆ ಮುಗಿಬಿದ್ದ ಜನತೆ | Bharth Brand ರಿಪ್ಪನ್‌ಪೇಟೆ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಜನರಿಗೆ ಭಾರತ್ ಬ್ರಾೃಂಡ್ ಅಕ್ಕಿ ಜೊತೆಗೆ ಬೇಳೆಕಾಳನ್ನು ಕೂಡ ವಿತರಿಸಲಿದ್ದಾರೆ ಎಂದು ಗ್ರಾಪಂ ಉಪಾಧ್ಯಕ್ಷ ಹಾಗೂ ತಾಲೂಕ್ ಬಿಜೆಪಿ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಸುಧೀಂದ್ರ ಪೂಜಾರಿ ಹೇಳಿದರು. ಪಟ್ಟಣದ ಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದಲ್ಲಿ ಭಾರತ್ ಬ್ರಾೃಂಡ್ ಅಕ್ಕಿ ವಿತರಣ ಕಾರ್ಯಕ್ರಮದ ಹಿನ್ನಲೆಯಲ್ಲಿ ಪೋಸ್ಟ್ ಮ್ಯಾನ್…


