Ripponpete | ಕಲಾಹೋಮ ಚಂಡಿಕಾಯಾಗ ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ
Ripponpete | ಕಲಾಹೋಮ ಚಂಡಿಕಾಯಾಗ ಶ್ರೀದುರ್ಗಾಪರಮೇಶ್ವರಿ ಅಮ್ಮನವರಿಗೆ ಕುಂಭಾಭಿಷೇಕ ರಿಪ್ಪನ್‌ಪೇಟೆ;- ಇಲ್ಲಿನ ವಿನಾಯಕ ನಗರ ಬಡಾವಣೆಯಲ್ಲಿನ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ 25 ನೇ ವರ್ಷದ ವಾರ್ಷೀಕೋತ್ಸವ ಮತ್ತು ಮಳೆಗಾಗಿ ಪ್ರಾರ್ಥಿಸಿ ಅಮ್ಮನವರಿಗೆ ಕುಂಭಾಭಿಷೇಕ ಮತ್ತು ವಿಶೇಷ ಪೂಜಾ ಅಲಂಕಾರ ಪೂಜೆ ಜರುಗಿತು. 25 ನೇ ವರ್ಷದ ವಾರ್ಷೀಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಶ್ರೀದುರ್ಗಾ ಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಕಲಾಹೋಮ,ಚಂಡಿಕಾ ಯಾಗ,ಕುಂಭಾಭಿಷೇಕ,ನವಗ್ರಹ ಹೋಮ,ಸಾಮೂಹಿಕ ಸತ್ಯನಾರಾಯಣ ಪೂಜೆ ತೀರ್ಥ ಪ್ರಸಾದ ವಿತರಣೆ ನಂತರ ಸಾಮೂಹಿಕ ಆನ್ನಸಂತರ್ಪಣೆ ಜರುಗಿತು. ಅಲಸೆ ಶ್ರೀಚಂಡಿಕೇಶ್ವರಿ ಅಮ್ಮನವರ…