Ripponpet | ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲಕೃಷ್ಣ ಬೇಳೂರು
ಕೃಷಿ ಉತ್ಪನ್ನಗಳ ಮಾರಾಟಕ್ಕೆ ಸರ್ಕಾರ ಒತ್ತು ನೀಡುತ್ತಿದೆ : ಶಾಸಕ ಗೋಪಾಲ ಕೃಷ್ಣ ಬೇಳೂರು ರಿಪ್ಪನ್‌ಪೇಟೆ;-ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಪಿಎಂಸಿ ಕಾಯ್ದಿಯನ್ನು ತಿದ್ದುಪಡಿಗೊಳಿಸುವ ಮೂಲಕ ರೈತರಿಗೆ ಹೆಚ್ಚು ಉಪಯುಕ್ತವಾದ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಒತ್ತು ನೀಡಲಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸಾಗರ ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆಯಲ್ಲಿ ಸುಸಜ್ಜಿತ ರಸ್ತೆ ಇನ್ನಿತರ ಮೂಲಭೂತ ಸೌಲಭ್ಯಗಳಿಗೆ ೨.೫೦ ಕೋಟಿ ವೆಚ್ಚದ ಅಭಿವೃಧ್ಧಿ ಕಾಮಗಾರಿಗೆ …


