ಹೃದಯಾಘಾತದಿಂದ 34 ವರ್ಷದ ಯುವಕ ಸಾವು
ಹೃದಯಾಘಾತದಿಂದ 34 ವರ್ಷದ ಯುವಕ ಸಾವು ಹೃದಯಾಘಾತದಿಂದ 34 ವರ್ಷದ ಯುವಕ ಸಾವು ಕಂದಮ್ಮನಿಗಾಗಿ ಬಾಳುವ ಆಸೆ ಇತ್ತು… ಆದರೆ ಹೃದಯ ದ್ರೋಹ ಬಗೆದು ಬಡಿತ ನಿಲ್ಲಿಸಿತ್ತು… ಜೀವನದ ಹೊಸ ಅಧ್ಯಾಯಕ್ಕೆ ಕಾಲಿಟ್ಟಿ ತಂದೆ ಎಂಬ ಬಿರುದು ಪಡೆದ ಮೇಲೆ ದಿನವೂ ಕಣ್ಣಲ್ಲಿ ಕನಸು ತುಂಬಿಸಿಕೊಂಡಿದ್ದ ಗಿರೀಶ್ ಎಂಬ ಯುವಕ ಕೇವಲ 34ನೇ ವಯಸ್ಸಿನಲ್ಲಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಹೊಸನಗರ ತಾಲೂಕಿನ ಹಿರೀಮನೆ ಗ್ರಾಮದ ನಿವಾಸಿ ಗಿರೀಶ್ ಅವರಿಗೆ ನಿನ್ನೆ…