ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News
ಅಡಿಕೆ ತೋಟಕ್ಕೆ ಎಲೆಚುಕ್ಕಿ ರೋಗ – ಸಾಲಭಾದೆಗೆ ತತ್ತರಿಸಿದ ರೈತ ಆತ್ಮಹತ್ಯೆ! | Crime News ತೀರ್ಥಹಳ್ಳಿ : ಹೊಸಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಉಂಟುರು ಕಟ್ಟೆ ಕೈಮರ ಗ್ರಾಮದ ರೈತನೋರ್ವ ಮತ್ತಿಗ ವರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ನಡೆದಿದೆ. ಅತ್ತಿಗಾರ ಬೈಲು ಗ್ರಾಮದ ಉಮೇಶ್ ( 55 ವರ್ಷ ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ತಾವು ಬೆಳೆದ ಅಡಕೆ ತೋಟಕ್ಕೆ ಎಲೆಚುಕ್ಕಿ ರೋಗ ತೀವ್ರವಾಗಿ ಹರಡಿದ್ದರಿಂದ ಬೇಸತ್ತು ಹೋಗಿದ್ದರು.ಕೈಮರ ಸೊಸೈಟಿ ಹಾಗು…