Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ
Ripponpete | ರಂಗೋಲಿ ಚಿತ್ತಾರದಲ್ಲಿ ಮತದಾನ ಜಾಗೃತಿ – ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮತದಾನ ಜಾಗೃತಿ ಜಾಥಾ ರಿಪ್ಪನ್ಪೇಟೆ : ಪಟ್ಟಣದ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯಲ್ಲಿ ಕಡ್ಡಾಯ ಮತದಾನದ ಅರಿವೂ ಮೂಡಿಸುವ ನಿಟ್ಟಿನಲ್ಲಿ ಮತದಾನ ಜಾಗೃತಿ ಜಾಥಾ ಹಾಗೂ ಸ್ತ್ರೀ ಶಕ್ತಿ ಸಂಘ ,ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ರಂಗೋಲಿ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಪಟ್ಟಣದಲ್ಲಿ ಭಾರತ ಚುನಾವಣಾ ಆಯೋಗ ಮತ್ತು ಜಿಲ್ಲಾ ಪಂಚಾಯ್ತಿ ಶಿವಮೊಗ್ಗ ಹೊಸನಗರ ತಾಲ್ಲೂಕ್ ಪಂಚಾಯ್ತಿ ಸ್ವೀಪ್ ಸಮಿತಿ…