Ripponpete | 9ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ
Ripponpete | 9ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲ್ಲಿ ಶಾಲಾ ಬಾಲಕಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪಟ್ಟಣದ ಪ್ರೌಡ ಶಾಲೆಯೊಂದರಲ್ಲಿ 9ನೇ ತರಗತಿ ಓದುತಿದ್ದ 15 ವರ್ಷದ ವಿದ್ಯಾರ್ಥಿನಿ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಘಟನೆ ಇಂದು ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮನೆಯ ಹಾಲ್ ನಲ್ಲಿ ನೇಣು ಬಿಗಿದುಕೊಂಡು…


