ಕನ್ನಡ ಚಿತ್ರರಂಗದಿಂದ ಕಣ್ಮರೆಯಾದ ಪ್ರಚಂಡ ಕುಳ್ಳ – ಆಪ್ತಮಿತ್ರ ದ್ವಾರಕೀಶ್ ಬಗ್ಗೆ ತಿಳಿಯಬೇಕಾದ ಸಂಗತಿಗಳಿವು | sandalwood
ಕನ್ನಡ ಚಿತ್ರರಂಗದಿಂದ ಕಣ್ಮರೆಯಾದ ಪ್ರಚಂಡ ಕುಳ್ಳ – ಆಪ್ತಮಿತ್ರ ದ್ವಾರಕೀಶ್ ಬಗ್ಗೆ ತಿಳಿಯಬೇಕಾದ ಸಂಗತಿಗಳಿವು | sandalwood ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಕರುನಾಡ ಪ್ರಚಂಡ ಕುಳ್ಳ ಎಂದೇ ಖ್ಯಾತರಾಗಿದ್ದ ಹಿರಿಯ ನಟ ದ್ವಾರಕೀಶ್ ಅವರು ಇಂದು (ಏಪ್ರಿಲ್ 16) ಹೃದಯಘಾತದಿಂದ ವಿಧಿವಶರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ಅವರ ಸಾವು ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಕನ್ನಡದಲ್ಲಿ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ….