Headlines

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ!

8 ತಿಂಗಳ ಗರ್ಭಿಣಿ ಪತ್ನಿಯನ್ನು ಮಗನ ಕಣ್ಣೆದುರೇ ಹತ್ಯೆಗೈದು ಠಾಣೆಗೆ ಶರಣಾದ ಪಾಪಿ ಪತಿ! ತುಮಕೂರು : ಎಂಟು ತಿಂಗಳ ಗರ್ಭಿಣಿ ಹೆಣ್ಣು 8 ವರ್ಷದ ಮಗನ ಕಣ್ಣೆದುರುಗಡೆನೇ ನೇಣು ಬಿಗಿದು ಕೊಲೆ ಮಾಡಿ ಬಳಿಕ ಪತಿ ಠಾಣೆಗೆ ಹೋಗಿ ಶರಣಾಗಿರುವ ಘಟನೆ ತುಮಕೂರು ನಗರದ ಹೌಸಿಂಗ್ ಬೋರ್ಡ್ ನಲ್ಲಿ ನಿನ್ನೆ ನಡೆದಿದೆ. ಕೊಲೆಯಾದ ಗರ್ಭಿಣಿಯ ಹೆಸರು ನಗ್ಮಾ ಎಂದು ತಿಳಿದು ಬಂದಿದ್ದು ಇನ್ನೂ ಪಾಪಿ ಪತಿಯ ಹೆಸರು ಸೈಯದ್ ಎಂದು ತಿಳಿದುಬಂದಿದೆ. ಹೌದು ತುಮಕೂರು ನಗರದ…

Read More

ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಪ್ರಕರಣ: ಯುವಕ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬಾಲ್ಯ ವಿವಾಹ, ಲೈಂಗಿಕ ದೌರ್ಜನ್ಯ ಪ್ರಕರಣ: ಯುವಕ ಸೇರಿ ನಾಲ್ವರಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ Four persons, including a youth who married and sexually assaulted a minor girl, have been sentenced to 20 years rigorous imprisonment by a Shivamogga court under the POCSO Act and Child Marriage Prohibition Act. ಶಿವಮೊಗ್ಗ, ಜೂನ್ 21: ಬಾಲಕಿಯನ್ನು ವಿವಾಹವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದ…

Read More

18 ಕೊಲೆ,20 ಅತ್ಯಾಚಾರದ ಆರೋಪಿ ವಿಕೃತಕಾಮಿ ಉಮೇಶ್ ರೆಡ್ಡಿಯ ಗಲ್ಲು ಶಿಕ್ಷೆ ರದ್ದು!!!!!!!|Umesh Reddy

ಕರ್ನಾಟಕ ಹೈಕೋರ್ಟ್ ವಿಕೃತ ಕಾಮಿ ಉಮೇಶ್ ರೆಡ್ಡಿಗೆ ವಿಧಿಸಿದ್ದ ಗಲ್ಲು ಶಿಕ್ಷೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ (CJI) ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಸುಮಾರು ಹತ್ತು ವರ್ಷಗಳ ಕಾಲ ಅಕ್ರಮ ಏಕಾಂತವಾಸವನ್ನು ಪರಿಗಣಿಸಿ ವಿಕೃತ ಕಾಮಿ ಉಮೇಶ್‌ ರೆಡ್ಡಿಯ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.  1998ರ ಫೆಬ್ರವರಿ 28ರಂದು ಜಯಶ್ರೀ ಎಂಬ ಮಹಿಳೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಅಪರಾಧಿ ಎಂದು ಸಾಬೀತಾದ ಬಳಿಕ ಬೆಂಗಳೂರಿನ ಸೆಷನ್ಸ್ ನ್ಯಾಯಾಲಯವು…

Read More

ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್‌ಗೆ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ಆಯ್ಕೆ

ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್‌ಗೆ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ಆಯ್ಕೆ |ಶಿಗ್ಗಾವಿ ತಾಲ್ಲೂಕಿನ ಜಕ್ಕನಕಟ್ಟಿಗೆ ಹೆಮ್ಮೆಯ ಸಾಧನೆ ಬಂಕಾಪುರ್: ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಜಕ್ಕನಕಟ್ಟಿ ಗ್ರಾಮದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ ಲಕ್ಷ್ಮೀ ಸುರೇಶ್ ಸತ್ಯಪ್ಪನವರ್ ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್‌ಗೆ ಆಯ್ಕೆಯಾಗುವ ಮೂಲಕ ತಾಲೂಕಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ರಾಜಸ್ಥಾನದ ಚಿತ್ತೋರಗಢದಲ್ಲಿ ನಡೆಯುತ್ತಿರುವ 69ನೇ ರಾಷ್ಟ್ರಮಟ್ಟದ 14 ವರ್ಷದೊಳಗಿನ ಬಾಲಕಿಯರ ಹ್ಯಾಂಡ್‌ಬಾಲ್ ಚಾಂಪಿಯನ್‌ಶಿಪ್ನಲ್ಲಿ ಲಕ್ಷ್ಮೀ ಅವರು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿ ಸ್ಪರ್ಧಿಸುತ್ತಿದ್ದಾರೆ. ಶಿಸ್ತಿನ ತರಬೇತಿ, ನಿರಂತರ ಅಭ್ಯಾಸ…

Read More

ಜಾನುವಾರು ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು – ಶಿಕಾರಿಪುರದ ಇಬ್ಬರ ಬಂಧನ

ಜಾನುವಾರು ಕಳ್ಳರ ಹೆಡೆಮುರಿ ಕಟ್ಟಿದ ಬಂಕಾಪುರ ಪೊಲೀಸರು – ಶಿಕಾರಿಪುರದ ಇಬ್ಬರ ಬಂಧನ ಬಂಕಾಪುರ : ಜಾನುವಾರುಗಳನ್ನು ಕಳ್ಳತನಗೈಯುತಿದ್ದ ನಟೋರಿಯಸ್ ಗ್ಯಾಂಗ್ ನ್ನು ಬಂಕಾಪುರ ಠಾಣೆ ಪಿಎಸ್‌ಐ ನಿಂಗರಾಜ್ ಕೆ ವೈ ನೇತ್ರತ್ವದ ಸಿಬ್ಬಂದಿಗಳು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಕವಾಸಪೂರ ಗ್ರಾಮದ ದಾದಾಫೀ‌ರ್ (35) ಅಬ್ದುಲ್‌ ಸತ್ತಾರ (38) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ ಕೃತ್ಯಕ್ಕೆ ಉಪಯೋಗಿಸಿದ್ದ ಒಂದು ಬುಲೆರೋ ಪಿಕ್‌ ಅಪ್ ವಾಹನ ಮತ್ತು ಕಳ್ಳತನ ಮಾಡಿದ್ದ ಮೂರು ಎತ್ತುಗಳನ್ನು ವಶಪಡಿಸಿಕೊಂಡಿದ್ದಾರೆ….

Read More

ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ಆಸ್ಪತ್ರೆ ಸಿಬ್ಬಂದಿ ಸ್ಥಳದಲ್ಲೇ ಸಾವು

A 58-year-old hospital staff from Konandur died on the spot after his bike lost control and hit a tree near Thirale Bailu on Thirthahalli–Koppa main road. ಮರಕ್ಕೆ ಬೈಕ್ ಡಿಕ್ಕಿ: ಕೋಣಂದೂರಿನ ವ್ಯಕ್ತಿ ಸ್ಥಳದಲ್ಲೇ ಸಾವು ತೀರ್ಥಹಳ್ಳಿ: ತಾಲೂಕಿನ ಕೊಪ್ಪ ಮುಖ್ಯರಸ್ತೆಯ ತಿರಳೆಬೈಲು ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ರಸ್ತೆ…

Read More

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ

ಕೆಎಸ್‌ಆರ್‌ಟಿಸಿ ಬಸ್ಸು–ಲಾರಿ ಮುಖಾಮುಖಿ ಡಿಕ್ಕಿ: ಹಲವರಿಗೆ ಗಂಭೀರ ಗಾಯ , ಶಾಲಾ ಬಸ್ಸಿನಲ್ಲಿ ಗಾಯಾಳುಗಳ ರಕ್ಷಣೆ ಶಿವಮೊಗ್ಗ, ಜುಲೈ 24: ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಕ್ರಾಸ್ ಬಳಿ ಗುರುವಾರ ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ವಿದ್ಯಾರ್ಥಿಗಳು ಹಾಗೂ ಕಚೇರಿಗೆ ತೆರಳುತ್ತಿದ್ದವರು ಸೇರಿದ್ದಾರೆ. ಘಟನೆ ವಿವರ: ಸಾಗರದಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹಾಗೂ ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಲಾರಿ ನಡುವೆ 08:30ರ…

Read More

ರಿಪ್ಪನ್‌ಪೇಟೆ : ಸಾಲಭಾದೆಗೆ ಬೇಸತ್ತು ಜಮೀನಿನಲ್ಲಿಯೇ ವಿಷ ಸೇವಿಸಿ ರೈತ ಆತ್ಮಹತ್ಯೆ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗೌಡಕೊಪ್ಪ ಗ್ರಾಮದ ರೈತನೊಬ್ಬ ಸಾಲಭಾದೆಗೆ ತತ್ತರಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹೊಸನಗರ ತಾಲೂಕಿನ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಗೌಡಕೊಪ್ಪ ಗ್ರಾಮದ ರೈತ ಮಂಜಪ್ಪ(55) ಎಂಬುವವರು ಸಾಲಭಾದೆಗೆ ಹೆದರಿ ತಮ್ಮ ಸ್ವಂತ ಜಮೀನಿನಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗೌಡಕೊಪ್ಪ ಗ್ರಾಮದ ರೈತ ಮಂಜಪ್ಪ ರವರಿಗೆ ಮನೆ ಹಿಂಬದಿಯಲ್ಲಿಯೇ ಒಂದೂವರೆ ಎಕರೆ ಜಮೀನು ಇದ್ದು ಅದರಲ್ಲಿಯೇ ಸಾಗುವಳಿ ಮಾಡಿಕೊಂಡು ಬರುತ್ತಿದ್ದು ಸದರಿ ಜಮೀನಿನ ಆಧಾರದ ಮೇಲೆ…

Read More

ಅಂಗನವಾಡಿಗೆ ಬೀಗ ಜಡಿದ ಪ್ರಕರಣ – ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯ

ಅಂಗನವಾಡಿಗೆ ಬೀಗ ಜಡಿದ ಪ್ರಕರಣ – ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯ ರಿಪ್ಪನ್‌ಪೇಟೆ – ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿದ್ದ ಪ್ರಕರಣ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯಗೊಂಡಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮ ಖಾತೆಯಲ್ಲಿ ಇದೆ  ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದರು ಈ ಹಿನ್ನಲೆಯಲ್ಲಿ ಪೊಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು….

Read More

ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾ ಕಳವು

ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾ ಕಳವು A digital camera installed by the Forest Department for tiger census near Gollarakoppa village in Shivamogga was stolen along with memory cards. A case has been registered at Kumsi Police Station. ಶಿವಮೊಗ್ಗ: ತಾಲೂಕಿನ ಗೊಲ್ಲರಕೊಪ್ಪ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಹುಲಿ ಗಣತಿಗಾಗಿ ಅಳವಡಿಸಿದ್ದ ಡಿಜಿಟಲ್ ಕ್ಯಾಮೆರಾವನ್ನು ಕಳ್ಳರು ಕಳವು ಮಾಡಿಕೊಂಡು ಪರಾರಿಯಾಗಿರುವ…

Read More