Ripponpete | ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯನ್ನು ಜೇನುತುಪ್ಪ ಹಾಕಿಕೊಂಡು ನೆಕ್ಕುತ್ತಿದ್ದಾರಾ : ಶಾಸಕ ಬೇಳೂರು ಗೋಪಾಲಕೃಷ್ಣ
ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯನ್ನು ಜೇನುತುಪ್ಪ ಹಾಕಿಕೊಂಡು ನೆಕ್ಕುತ್ತಿದ್ದಾರಾ :ಗೋಪಾಲ ಕೃಷ್ಣ ಬೇಳೂರು ರಿಪ್ಪನ್‌ಪೇಟೆ : ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ಮನೆಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ ಕಾರ್ಡ್ ಉಪ್ಪುಕಾರ ಹಾಕೊಂಡು ನೆಕ್ಕಿ ಎಂದಿದ್ದವರು ಈಗ ಅದೇ ಬಿಜೆಪಿಯವರೇ ಜೇನುತುಪ್ಪಾ ಹಾಕಿಕೊಂಡು ನೆಕ್ಕುತ್ತಿದ್ದಾರೆಂದು ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದರು. ಪಟ್ಟಣದ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಯ ಪ್ರಣಾಳಿಕೆಯಲ್ಲಿ ನೀಡಿದ 5 ಗ್ಯಾರಂಟಿ…