Headlines

ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಯುವಕ ಸ್ಥಳದಲ್ಲೇ ಸಾವು – ಇನ್ನೋರ್ವ ಗಂಭೀರ|Accident

ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪ ಗ್ಯಾಸ್ ಸಿಲಿಂಡರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಶಿವಮೊಗ್ಗದಿಂದ ಆಯನೂರು ಕಡೆ ಹೊರಟಿದ್ದ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಗೆ ಹಾಗೂ ಆಯನೂರಿನಿಂದ ಶಿವಮೊಗ್ಗಕ್ಕೆ ಹೊರಟಿದ್ದ ಬೈಕ್ ನ ನಡುವೆ ಈ ಅಪಘಾತ ಸಂಭವಿಸಿದ್ದು. ಸ್ಥಳದಲ್ಲೇ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಆಯನೂರು ಕೋಟೆ ನಿವಾಸಿ ಯಶವಂತ್ ಎಂಬ ವ್ಯಕ್ತಿ ಸ್ಥಳದಲ್ಲೇ  ಸಾವನ್ನಪ್ಪಿದ್ದಾರೆ. ಬೈಕ್ ನ ಹಿಂಬದಿ ಕೂತಿದ್ದ ವ್ಯಕ್ತಿಯ ಕಾಲು ಮುರಿದಿದ್ದು ತಕ್ಷಣ ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ…

Read More

ರಿಪ್ಪನ್ ಪೇಟೆ : ಪರಸ್ತ್ರೀ ವ್ಯಾಮೋಹಕ್ಕೆ ಪತಿ ಪರಾರಿ!! : ಪತ್ನಿಯಿಂದ ನಾಪತ್ತೆ ದೂರು ದಾಖಲು

ರಿಪ್ಪನ್ ಪೇಟೆ : ಪಟ್ಟಣದ ಗಾಂಧಿನಗರ ನಿವಾಸಿ 37 ವರ್ಷದ ಜಾಫರ್ ಎಂಬ ವ್ಯಕ್ತಿಯು ಆಗಸ್ಟ್ 22 ರಿಂದ ಕಾಣೆಯಾಗಿದ್ದಾರೆ ಎಂದು ಆತನ ಪತ್ನಿ ರಿಪ್ಪನ್ ಪೇಟೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪಟ್ಟಣದ ಗಾಂಧಿನಗರ ನಿವಾಸಿ ಮಹಮ್ಮದ್ ಜಾಫರ್ ಹೊಸನಗರ ರಸ್ತೆಯಲ್ಲಿ ಗ್ಯಾರೇಜ್ ಹೊಂದಿದ್ದು ಹದಿಮೂರು ವರ್ಷದ ಹಿಂದೆ ಗಾಂಧಿನಗರ ವಾಸಿ ನಜ್ಮಾ ಎಂಬಾಕೆಯನ್ನು ಮದುವೆಯಾಗಿದ್ದು ಈ ದಂಪತಿಗಳಿಗೆ ಮೂವರು ಮಕ್ಕಳಿದ್ದಾರೆ.ಆಗಸ್ಟ್ 22ರ ಬೆಳಗ್ಗೆ ಎಂದಿನಂತೆ ಮೆಕ್ಯಾನಿಕ್ ಕೆಲಸಕ್ಕೆ ಹೋದ ಜಾಫರ್ ಹಿಂದಿರುಗಿ ವಾಪಾಸ್ ಮನೆಗೆ…

Read More

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು

ಸೀಟ್ ಕೊಟ್ಟವರೇ ಕಳ್ಳರಾ? ಬಸ್ ಪ್ರಯಾಣದ ವೇಳೆ  ವ್ಯಾನಿಟಿ ಬ್ಯಾಗ್ ಕತ್ತರಿಸಿ ₹2 ಲಕ್ಷ ಮೌಲ್ಯದ ಆಭರಣ ಎಗರಿಸಿದ ಕಳ್ಳರು A woman travelling in a KSRTC bus lost a 56-gram gold pearl chain worth ₹2 lakh after thieves allegedly cut open her vanity bag near Kaimara Junction in Thirthahalli taluk. Agumbe Police have registered a case. ತೀರ್ಥಹಳ್ಳಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ…

Read More

ಬೆಳ್ಳೂರು ಗ್ರಾಮದಲ್ಲಿ ವಿದ್ಯುತ್ ತಂತಿ ತಗುಲಿ ರೈತ ಸಾವು :

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತಿದ್ದ ರೈತ ವಿದ್ಯುತ್ ಅವಘಡದಿಂದ ಮೃತಪಟ್ಟ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಇಂದು ಬೆಳಿಗ್ಗೆ ಕೃಷಿ ಚಟುವಟಿಕೆ ನಿಮಿತ್ತ ತೋಟಕ್ಕೆ ಹೋದಾಗ ಈ ಅವಘಡ ಸಂಭವಿಸಿದ್ದು,ಬೆಳ್ಳೂರು ಗ್ರಾಮದ ಹಿರಿಯಣ್ಣ (58) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಮೃತ ಹಿರಿಯಣ್ಣ ಬೆಳ್ಳೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷೆ ಹಾಗೂ ಹಾಲಿ ಸದಸ್ಯೆ ಗಿರಿಜಮ್ಮ ರವರ ಪತಿಯಾಗಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು ದೂರು  ದಾಖಲಾಗಿದೆ. ಸಂತಾಪ…

Read More

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..?

ದೇವರ ಹರಕೆಗೆ ತಂದಿದ್ದ ಕುರಿ ರಾತ್ರೋರಾತ್ರಿ ಮಾಯ ,  ಬೆಳಗೆದ್ದು ಅಯ್ಯೋಯ್ಯೋ ಅಂದ್ರು – ನಿಜವಾಗಿಯೂ ನಡೆದಿದ್ದೇನು..? ತೀರ್ಥಹಳ್ಳಿ : ದೇವರು ಎಂದರೇ ಅದೇನೋ ಭಯ ಭಕ್ತಿ ಅದರ ಜೊತೆಗೆ ಕೆಲವೊಂದು ನಂಬಿಕೆ. ಅದೇ ನಂಬಿಕೆಯಿಂದ ದೇವರಿಗಾಗಿ ಐದು ಕುರಿಯನ್ನು ಹರಕೆಯ ಸಲುವಾಗಿ ರಾತ್ರಿ ತಂದಿದ್ದರು. ಆದರೆ ಮಾರನೇ ದಿನ ಹರಕೆಗೆ ಕುರಿಯನ್ನು ಕಡಿಯಲು ನೋಡುವಾಗ ಕುರಿ ಮಂಗಮಾಯವಾಗಿದ್ದ ಘಟನೆಕುಚ್ಚಲು ಎಂಬ ಗ್ರಾಮದಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಸಮೀಪದ ಕುಚ್ಚಲು ಎಂಬ ಗ್ರಾಮದಲ್ಲಿ ಭೂತರಾಯ ಉರಿಚೌಡಿ…

Read More

ಶ್ರಮ ಪಟ್ಟು ಓದಿದರೆ ಸಿ ಎಸ್ (CS) ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ – ಸಿ ಎಸ್ ಸಂತೋಷ್

ಶ್ರಮ ಪಟ್ಟು ಓದಿದರೆ CS ಪರೀಕ್ಷೆಯಲ್ಲಿ ಯಶಸ್ಸು ಖಚಿತ ರಿಪ್ಪನ್‌ಪೇಟೆ : ಶ್ರಮಪಟ್ಟು ಓದಿದರೆ ಸಿಎಸ್ (ಕಂಪನಿ ಸೆಕ್ರೆಟರಿ) ಪರೀಕ್ಷೆಯಲ್ಲಿ ಯಶಸ್ಸು ಖಚಿತವಾಗಿದ್ದು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಮಂಗಳೂರಿನ ಹೆಸರಾಂತ ಕಂಪನಿಯ ಕಾರ್ಯದರ್ಶಿಗಳಾದ ಸಿ.ಎಸ್ ಸಂತೋಷ್ ಹೇಳಿದರು. ಅವರು ಇಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ & ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಕಾಲೇಜಿನ ಪ್ಲೇಸ್ಮೆಂಟ್ ವಿಭಾಗದ ಸಹಯೋಗದಲ್ಲಿ ನಡೆದ  ಸಿ.ಎಸ್ (ಕಂಪನಿ ಸೆಕ್ರೆಟರಿ) ಕೋರ್ಸಿನ ಬಗ್ಗೆ ನಡೆದ ಒಂದು ದಿನದ  ವಿಶೇಷ ಕಾರ್ಯಗಾರದಲ್ಲಿ…

Read More

ಶಾಸಕ ಹಾಲಪ್ಪರಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕಾಮಗಾರಿ ವೀಕ್ಷಣೆ

ರಿಪ್ಪನ್ ಪೇಟೆ : ಸಾಗರ ಹೊಸನಗರ ಕ್ಷೇತ್ರದ ವಿಧಾನಸಭಾ ಸದಸ್ಯ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ  ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.  ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೆರೆಹಳ್ಳಿ  ಹೋಬಳಿಯಲ್ಲಿ ಈಗಾಗಲೇ 200 ಕೋಟಿಗೂ ಅಧಿಕ  ಅಭಿವೃದ್ಧಿ ಕಾಮಗಾರಿಗಳು ನೆರವೇರಿದ್ದು ಈಗಾಗಲೇ  ಕೆಲವು ಕಾಮಗಾರಿಗಳು ಪೂರ್ಣಗೊಂಡಿದ್ದು ಕೆಲವು ಕಾಮಗಾರಿಗಳು ಪ್ರಗತಿಯಲ್ಲಿವೆ. ರಿಪ್ಪನ್ ಪೇಟೆ ಯ ಸರಕಾರಿ ಪ್ರಥಮದರ್ಜೆ  ಕಾಲೇಜಿನಿಂದ  ವಿನಾಯಕ ವೃತ್ತದವರೆಗೆ…

Read More

ಬೈಕ್ ಅಪಘಾತ : ಅಪಘಾತವಾದ ಬೈಕ್‌ ಮೈಮೇಲೆ ಬಿದ್ದು ಸವಾರ ಸಾವು

ತೀರ್ಥಹಳ್ಳಿ : ತೂದೂರು ಸಮೀಪ ಗಬಡಿ ರೈಸ್ ಮಿಲ್ ಎದುರು ಬೈಕ್ ಅಪಘಾತವಾಗಿದ್ದು ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತೂದೂರು ಸಮೀಪ ಗಬಡಿ ರೈಸ್ ಮಿಲ್ ಎದುರು ಇಂದು ಬೆಳಗಿನ ಜಾವ ಈ ಅಪಘಾತವಾಗಿದೆ. ರಸ್ತೆ ಬದಿಯ ಹೊಂಡಕ್ಕೆ ಬೈಕ್ ಬಿದ್ದಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು 37 ವರ್ಷದ ರವಿನಾಯ್ಕ್ ಎಂದು ಗುರುತಿಸಲಾಗಿದ್ದು, ನಳೀನ್ ಕೊಪ್ಪ ಗ್ರಾಮದ ನಿವಾಸಿ ಎಂದು ತಿಳಿದು ಬಂದಿದೆ. ರಸ್ತೆ…

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ

ANANDAPURA | ಚಾಲಕನ ನಿಯಂತ್ರಣ ತಪ್ಪಿ ಮೂವರಿಗೆ ಡಿಕ್ಕಿಯಾಗಿ ಲೈಟ್ ಕಂಬಕ್ಕೆ ಡಿಕ್ಕಿಯಾದ ಕಾರು – ತಪ್ಪಿದ ಭಾರಿ ಅನಾಹುತ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಮೂವರಿಗೆ ಡಿಕ್ಕಿಯಾಗಿ ಲೈಟ್​ ಕಂಬಕ್ಕೆ ಡಿಕ್ಕಿಯಾಗಿದೆ. ಪರಿಣಾಮ ತುಂಡಾದ ಲೈಟ್ ಕಂಬ ಕಾರಿನ ಮೇಲೇಯೆ ಬಿದ್ದಿದೆ.  ಸಾಗರ ತಾಲ್ಲೂಕಿನ ಆನಂದಪುರದ ಹೊಸೂರು ಸಮೀಪ ಈ ಘಟನೆ ಸಂಭವಿಸಿದೆ. ಶಿರಸಿ ಕಡೆಗೆ ಹೋಗುವವರು ಕಾರಿನಲ್ಲಿ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು. ಈ ವೇಳೆ ಹೊಸೂರು ಸಮೀಪ ಕಾರು ಅಪ್​ಸೆಟ್ ಆಗಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು…

Read More

ಗರ್ತಿಕೆರೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ಸ್ಥಿತಿ ಗಂಭೀರ|accident

ಗರ್ತಿಕೆರೆಯಲ್ಲಿ ಭೀಕರ ರಸ್ತೆ ಅಪಘಾತ – ಇಬ್ಬರ ಸ್ಥಿತಿ ಗಂಭೀರ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ಇಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ನಡೆದಿದೆ. ಗರ್ತಿಕೆರೆ ನಿವಾಸಿ ನದೀಮ್ (22) ಬೈಕ್ ನಲ್ಲಿ ಗರ್ತಿಕೆರೆ ಕಡೆಯಿಂದ ಮನೆಗೆ ತೆರಳುವಾಗ ಸರ್ಕಾರಿ ಪ್ರೌಡ ಶಾಲೆ ಬಳಿ ನಡೆದುಕೊಂಡು ಹೋಗುತಿದ್ದ ಚಿನ್ನಪ್ಪ (54) ಎಂಬುವವರಿಗೆ ಬೈಕ್ ಡಿಕ್ಕಿಯಾಗಿದೆ. ಪಾದಚಾರಿಗೆ ಬೈಕ್ ಡಿಕ್ಕಿಯಾಗಿ ನಂತರ ಬೈಕ್ ಪ್ರೌಢಶಾಲಾ ನಾಮಫಲಕಕ್ಕೆ ಡಿಕ್ಕಿಯಾದ ಹಿನ್ನಲೆಯಲ್ಲಿ ನಾಮಫಲಕ ಪುಡಿಪುಡಿಯಾಗಿದೆ. ಈ ಘಟನೆಯಲ್ಲಿ…

Read More
Exit mobile version