Ripponpete | ಸಮಯ ಪ್ರಜ್ಞೆ ಮೆರೆದ ಪೊಲೀಸರು – ತಪ್ಪಿದ ಭಾರಿ ಅಗ್ನಿ ಅವಘಡ
Ripponpete | ಸಮಯ ಪ್ರಜ್ಞೆ ಮೆರೆದ ಪೊಲೀಸರು – ತಪ್ಪಿದ ಭಾರಿ ಅಗ್ನಿ ಅವಘಡ ರಿಪ್ಪನ್ಪೇಟೆ : ಪಟ್ಟಣದ ಪಿಎಸ್ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳ ಸಮಯ ಪ್ರಜ್ಞೆಯಿಂದ ಭಾರಿ ಅಗ್ನಿ ಅವಘಡ ಸಂಭವಿಸಿ ಮುಂದಾಗಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿರುವ ಘಟನೆ ನಡೆದಿದೆ. ಹೌದು ಭಾನುವಾರ ಪಟ್ಟಣದ ಬೆಳಕೋಡು ಗ್ರಾಮದಲ್ಲಿ ಗಸ್ತು ತಿರುಗುತಿದ್ದ ಪಟ್ಟಣದ ಪಿಎಸ್ಐ ಪ್ರವೀಣ್ ಹಾಗೂ ಸಿಬ್ಬಂದಿಗಳ ತಂಡಕ್ಕೆ ಜಗದೀಶ್ ಎಂಬುವವರ ಮನೆ ಪಕ್ಕದ ಹುಲ್ಲಿನ ಗೊಣಬೆಗೆ ಬೆಂಕಿ ತಗುಲಿರುವುದು ಕಂಡುಬಂದಿದೆ.ತಕ್ಷಣ ಸ್ಥಳಕ್ಕೆ…