ಮಹಿಳೆಯೊಂದಿಗೆ ಇದ್ದಾಗಲೇ ಸಿಕ್ಕಿಬಿದ್ದ ಸ್ವಾಮೀಜಿ: ಮಠದಿಂದಲೇ ಹೊರಹಾಕಿದ ಗ್ರಾಮಸ್ಥರು

ಮಹಿಳೆಯೊಂದಿಗೆ ಇದ್ದಾಗಲೇ ಸಿಕ್ಕಿಬಿದ್ದ ಸ್ವಾಮೀಜಿ: ಮಠದಿಂದಲೇ ಹೊರಹಾಕಿದ ಗ್ರಾಮಸ್ಥರು ಬೆಳಗಾವಿ: ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಅಡವಿಸಿದ್ದೇಶ್ವರ ಮಠದಲ್ಲಿ ಸ್ವಾಮೀಜಿಯಿಂದ ಅನಾಚಾರ ಆರೋಪ ಕೇಳಿಬಂದಿದೆ. ಸ್ವಾಮೀಜಿ ವಿರುದ್ದ ಅಕ್ರಮ ಸಂಬಂಧ ಆರೋಪ ಕೇಳಿ ಬಂದಿದ್ದು ಗ್ರಾಮಸ್ಥರು ಸ್ವಾಮೀಜಿಯನ್ನೇ  ಮಠದಿಂದ ಹೊರಹಾಕಿದ್ದಾರೆ. ಪ್ರಸಿದ್ದ ದೇವಸ್ಥಾನ ಎಂದು ಅಡವಿಸಿದ್ದೇಶ್ವರ ಮಠ ಹೆಸರು ವಾಸಿಯಾಗಿದ್ದು, ಅಡವಿಸಿದ್ದರಾಮ ಸ್ವಾಮೀಜಿ ಮೇಲೆ ರಾಸಲೀಲೆ ಆರೋಪ ಕೇಳಿ ಬಂದಿದೆ. ಈ ಹಿನ್ನಲೆಯಲ್ಲಿ ಸ್ವಾಮೀಜಿಯನ್ನು ಗ್ರಾಮಸ್ಥರು ಮಠದಿಂದ ಹೊರ ಹಾಕಿದ್ದಾರೆ. ಬಿಜಾಪುರ ಜಿಲ್ಲೆಯ ತಾಳಿಕೋಟೆಯ ಗ್ರಾಮದಿಂದ…

Read More

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ

ಡಿಜಿಟಲ್ ಅರೆಸ್ಟ್ – ಮಹಿಳೆಗೆ 3.16 ಕೋಟಿ ರೂ. ವಂಚನೆ ದೇಶದಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇದಿನೇ ಹೆಚ್ಚುತ್ತಲೇ ಇದ್ದು, ಡಿಜಿಟಲ್ ಅರೆಸ್ಟ್ ಮೂಲಕ ಮಂಗಳೂರಿನ ಮಹಿಳೆಯೊಬ್ಬರಿಗೆ ಬರೋಬ್ಬರಿ 3.16 ಕೋಟಿ ರೂ. ವಂಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಂಚನೆಗೊಳಗಾದ 40 ವರ್ಷದ ಮಹಿಳೆ, ಸೈಬರ್ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಮ್(ಸಿಇಎನ್) ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಜೂನ್ 6 ರಂದು ವಂಚಕರು ತಾವು ನ್ಯಾಷನಲ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್(ಎನ್‌ಸಿಆರ್‌ಪಿ) ಅಧಿಕಾರಿ ಎಂದು ಹೇಳಿಕೊಂಡು…

Read More

ಅನಧಿಕೃತ ಕಟ್ಟಡದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆ ; ಆರೋಪಿ ಬಂಧನ | Crime News

ಅನಧಿಕೃತ ಕಟ್ಟಡದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆ ; ಆರೋಪಿ ಬಂಧನ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹೊಳೆಹೊನ್ನೂರು ರಸ್ತೆಯ ಎಚ್‌ಎಂ ಟಿಂಬರ್ ಆಯಂಡ್ ಫರ್ನಿಚ‌ರ್ ಅಂಗಡಿ ಹಿಂಭಾಗದಲ್ಲಿ ಮೂರು ಟನ್ ಗೋವಿನ ಮೂಳೆ ಪತ್ತೆಯಾಗಿರುವ ಘಟನೆ ಭಾರೀ ಸಂಚಲನ ಮೂಡಿಸಿದೆ. ಘಟನೆ ಸಂಬಂಧ ಆರೋಪಿ ಮೋಮಿನ್‌ ಎಂಬಾತನನ್ನು ಬಂಧಿಸಿದ ಪೊಲೀಸರು. ಹಿಂದೂ ಸಂಘಟನೆ ಕಾರ್ಯಕರ್ತ ಅರಳಿಹಳ್ಳಿ ದೇವರಾಜ್ ನೀಡಿದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿದ್ದ ಪೊಲೀಸರು, ರಾಶಿ ರಾಶಿ ಗೋವಿನ ಮೂಳೆ ಪತ್ತೆ ಮಾಡಿದ್ದಾರೆ….

Read More

ಸಾಗರ : ಗಾಂಜಾ ಸಾಗಾಣಿಕೆ – ಓರ್ವನ ಬಂಧನ|arrested

ಸಾಗರ : ಗಾಂಜಾ ಸಾಗಾಣಿಕೆ – ಓರ್ವನ ಬಂಧನ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ವರದಹಳ್ಳಿ ಸರ್ಕಲ್‌ನ ಸೌಪರ್ಣಿಕ ಹೋಟೆಲ್ ಬಳಿ ಅಬಕಾರಿ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಗಾಂಜಾ ಸಾಗಿಸುತ್ತಿದ್ದ ಓರ್ವನನ್ನು ಆ.3 ರ ಗುರುವಾರ ವಶಕ್ಕೆ ಪಡೆದಿದ್ದಾರೆ. ರಾಮನಗರದ ಅಹ್ಮದ್ ಹುಸೇನ್ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ. ಗಸ್ತಿನಲ್ಲಿದ್ದ ಅಬಕಾರಿ ಇಲಾಖೆ ಸಿಬ್ಬಂದಿಗಳು ಅಹ್ಮದ್ ಹುಸೇನ್ ನನ್ನು ತಪಾಸಣೆಗೆ ಒಳಪಡಿಸಿದಾಗ ಆತನ ಬಳಿಯಿದ್ದ 53 ಗ್ರಾಂ.ಒಣ ಗಾಂಜಾ ಪತ್ತೆ ಮಾಡಲಾಗಿದೆ. ಆರೋಪಿ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ…

Read More

ಪೋಷಕರು ಭೇದ ಭಾವ ಮಾಡುತಿದ್ದಾರೆ ಎಂದು ತುಂಗ ನದಿಗೆ ಹಾರಲು ಯತ್ನಿಸಿದ ಬಾಲಕ –  ಇಆರ್‌ಎಸ್ ಪೊಲೀಸರಿಂದ ರಕ್ಷಣೆ

ಪೋಷಕರು ಭೇದ ಭಾವ ಮಾಡುತಿದ್ದಾರೆ ಎಂದು ತುಂಗ ನದಿಗೆ ಹಾರಲು ಯತ್ನಿಸಿದ ಬಾಲಕ –  ಇಆರ್‌ಎಸ್ ಪೊಲೀಸರಿಂದ ರಕ್ಷಣೆ A 16-year-old boy in Shivamogga attempted to jump into the Tunga River due to family issues but was rescued in time by ERSS police personnel during night patrol. ಶಿವಮೊಗ್ಗ: ತಂದೆ-ತಾಯಿಗಳು ತಮ್ಮ ಮೇಲೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬ ಮನೋಭಾವದಿಂದ 16 ವರ್ಷದ ಬಾಲಕನೊಬ್ಬ ತುಂಗ ನದಿಗೆ…

Read More

ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ!

ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ! Ripponpet Police registered a case against individuals allegedly involved in illegal card gambling near Arasalu village after obtaining permission from the court. Further legal action is underway. ರಿಪ್ಪನ್‌ಪೇಟೆ, ಜೂನ್ 25: ಅರಸಾಳು ಗ್ರಾಮದ ಮಾಣಿಕೆರೆ ಸಮೀಪದ ನೀಲಗಿರಿ ತೋಪಿನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ 9 ಮಂದಿಯನ್ನು…

Read More

ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದೋಬೈಲ್ ಶಾಲೆಯ ವಿದ್ಯಾರ್ಥಿನಿ ಜೀವಿತಾ|running – state – selection

ಓಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ದೋಬೈಲ್ ಶಾಲೆಯ ವಿದ್ಯಾರ್ಥಿನಿ ಜೀವಿತಾ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ದೋಬೈಲು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ| ಜೀವಿತಾ ಓಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲೆಯ ಬಾಲಕ ಬಾಲಕಿಯರ ಕ್ರೀಡಾಕೂಟದಲ್ಲಿ 400 ಮೀ ಓಟದಲ್ಲಿ ಪ್ರಥಮ ಹಾಗೂ 600 ಮೀಟದಲ್ಲಿ ದ್ವಿತೀಯ ಸ್ಥಾನ ಪಡೆಯುವ ಮೂಲಕ ಜೀವಿತಾ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಗ್ರಾಮೀಣ…

Read More
Books in library

Sed sodales erat ac velit

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಬಸವಾಪುರ : ರಸ್ತೆ ಅಗೆದು ಕೆರೆಯ ಕೋಡಿ ನೀರನ್ನು ಹರಿಯಬಿಟ್ಟ ಪ್ರಭಾವಿ ವ್ಯಕ್ತಿಗಳು,ಜೆಸಿಬಿ ತಡೆದು ಗ್ರಾಮಸ್ಥರ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸಾವಪುರ ಗ್ರಾಮದ ಸರ್ವೆ ನಂ 26 ರ  ಹಳ್ಳದಕಟ್ಟೆ ಕೆರೆಯ ಕೋಡಿ ನೀರನ್ನು ಖಾಸಗಿ ಪ್ರಭಾವಿ ವ್ಯಕ್ತಿಗಳು ಒತ್ತುವರಿ ಮಾಡುವ ಉದ್ದೇಶದಿಂದ ಸರ್ಕಾರಿ ರಸ್ತೆಯ ಮೇಲೆ ಜೆಸಿಬಿ ಮೂಲಕ ಕಾಲುವೆ ತೋಡಿ ನೀರನ್ನು ಹರಿಯಬಿಟ್ಟಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿದೆ.  ಬಸಾವಪುರ ಗ್ರಾಮದ ಗುಂಡೂರು ಮೂಲೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸರ್ಕಾರಿ ರಸ್ತೆಯ ಮೇಲೆ ಖಾಸಗಿ ಪ್ರಭಾವಿ ವ್ಯಕ್ತಿಗಳು ಹಳ್ಳದಕಟ್ಟೆ ಕೆರೆಯ ಕೋಡಿ ನೀರನ್ನು ರಸ್ತೆಯ ಮೇಲೆ…

Read More

ಪೊಲೀಸ್ ಇಲಾಖೆಯ ಭರ್ಜರಿ ಬೇಟೆ – 50 ಲಕ್ಷ ಮೌಲ್ಯದ ಬಟ್ಟೆ,ಕುಕ್ಕರ್,ಸೀರೆ ,ಅಕ್ಕಿ ಸೀಜ್

ಕರ್ನಾಟಕ ರಾಜ್ಯ ವಿಧಾನಸಭಾ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆ ಕೂಡ ಅಲರ್ಟ್ ಆಗಿದ್ದು, ಅಕ್ರಮ ವಸ್ತು ಸಾಗಾಟ ಹಾಗೂ ಹಣ ಸರಭರಾಜಿನ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಹಲವೆಡೆ ನಾಖಾಬಂಧಿ ಹಾಕಲಾಗಿದೆ. ಅಲ್ಲದೆ, 50 ಲಕ್ಷ ರೂಪಾಯಿಗೂ ಅಧಿಕ ಮೌಲ್ಯ ವಸ್ತುಗಳನ್ನು ವಶಕ್ಕೆ ಪಡೆದಿದೆ.  ಈ ಸಂಬಂಧ ಪ್ರಕಟಣೆಯನ್ನು ಹೊರಡಿಸಿರುವ ಪೊಲೀಸ್​ ಇಲಾಖೆ  ಶಿವಮೊಗ್ಗ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳನ್ನು ತೆರೆದು ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು, ಸೂಕ್ತ ದಾಖಲೆಗಳಿಲ್ಲದೇ ಸಾಗಾಟ ಮಾಡುತ್ತಿದ್ದ ಈ ಕೆಳಕಂಡ…

Read More