ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt
ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt ಸಾಗರ (Sagara) ತಾಲೂಕಿನ ಆನಂದಪುರ ಮುರುಘಾಮಠದಲ್ಲಿ ಮಂಗಳವಾರ ಐತಿಹಾಸಿಕ ಕಂಚಿನ ದೀಪ ರಥೋತ್ಸವ ನಿಮಿತ್ತ ಭಾವೈಕ್ಯ ಸಮ್ಮೇಳನ ವೈಭವದಿಂದ ನಡೆಯಿತು. ಪ್ರತಿ ವರ್ಷ ಶ್ರೇಷ್ಠ ಸಾಧಕಿ ಮಹಿಳೆಗೆ ಕೆಳದಿ ರಾಣಿ ಚೆನ್ನಮ್ಮ ರಾಣಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ…