Ripponpete | ಕೃಷಿ ಅರಣ್ಯ ಪದ್ದತಿ ಅನುಸರಿಸಿ ಜೀವ ವೈವಿಧ್ಯತೆ ಉಳಿಸಿ
ಕೃಷಿ ಅರಣ್ಯ ಪದ್ದತಿ ಅನುಸರಿಸಿ ಜೀವ ವೈವಿಧ್ಯತೆ ಉಳಿಸಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ , ಇರುವಕ್ಕಿಯ ಅಂತಿಮ ವರ್ಷದ ಬಿ.ಎಸ್ಸಿ ಕೃಷಿಯ ಚಿಗುರು ತಂಡದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದಡಿಯಲ್ಲಿ, ಇಂದು ಗವಟೂರು ಗ್ರಾಮದ ಶ್ರೀ ರಾಮೇಶ್ವರ ದೇವಾಲಯದಲ್ಲಿ ಕೃಷಿ ಅರಣ್ಯ ಎಂಬ ವಿಷಯದ ಮೇಲೆ ಗುಂಪು ಚರ್ಚೆಯನ್ನು ನಡೆಸಿದರು. ಈ ಗುಂಪು ಚರ್ಚೆಯಲ್ಲಿ ‘ಕೃಷಿ ಅರಣ್ಯವು ಒಂದು ಭೂ ಬಳಕೆ ಪದ್ಧತಿಯಾಗಿದೆ, ಕೃಷಿ…