ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF
ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ವಿವಿಧೆಡೆ ಪಥ ಸಂಚನಲ ನಡೆಸಿದರು. ಲೋಕಸಭಾ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಪಟ್ಟಣದ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE MARCH)…