Ripponpete | ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ – ಸ್ಥಳಕ್ಕಾಗಮಿಸದೇ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ | ನರಬಲಿಗಾಗಿ ಕಾಯುತ್ತಿದೆಯಾ ಅರಣ್ಯ ಇಲಾಖೆ..!!??
Ripponpete | ಕೆಂಚನಾಲ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ – ಸ್ಥಳಕ್ಕಾಗಮಿಸದೇ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯ | ನರಬಲಿಗಾಗಿ ಕಾಯುತ್ತಿದೆಯಾ ಅರಣ್ಯ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಾಡಾನೆ ದಾಳಿ ನಡೆಸಿ ರೈತರ ಬೆಳೆಗಳನ್ನು ನಾಶಪಡಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ಶುಕ್ರವಾರ ರಾತ್ರಿ ಘಟನೆ ನಡೆದಿದ್ದು ಸ್ಥಳೀಯರು ಆತಂಕದಲ್ಲಿ ಮುಂಜಾನೆಯೇ ಸ್ಥಳೀಯ ಅರಣ್ಯ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದರೂ ಸ್ಥಳಕ್ಕೆ ಬರಲು ಮೀನಮೇಷ ಎಣಿಸಿದ್ದಾರೆ,ಇಲಾಖೆಯವರು ನರಬಲಿಗಾಗಿ ಕಾಯುತ್ತಿದ್ದಾರೋ ಏನೋ..?…


