Crime News | ಇನ್ನೊವಾ ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ!
Crime News | ಕಾರಿನಲ್ಲಿ ಒಣ ಗಾಂಜಾ ,ಮಚ್ಚು ,ಡ್ರ್ಯಾಗರ್ ಪತ್ತೆ – ಆರೋಪಿ ಪೊಲೀಸರ ಬಲೆಗೆ! ಇನ್ನೋವಾ ಕಾರಿನಲ್ಲಿ ಗಾಂಜಾ ಹಾಗೂ ಮಾರಕಾಸ್ತ್ರಗಳನ್ನು ಕೊಂಡೊಯ್ಯುತ್ತಿದ್ದ ಆರೋಪದ ಮೇರೆಗೆ ಪೊಲೀಸರು ಓರ್ವನನ್ನು ಬಂಧಿಸಿದ ಘಟನೆ ಶಿವಮೊಗ್ಗ ನಗರದ ಹಳೇ ಮಂಡ್ಲಿ ಪಂಪ್ ಹೌಸ್ ಸಮೀಪ ಜ. 17 ರಂದು ನಡೆದಿದೆ. ಶಿವಮೊಗ್ಗದ(Shivamogga) ಮಾರ್ನಾಮಿಬೈಲ್ ಬಡಾವಣೆ ನಿವಾಸಿ ಹರ್ಬಾಜ್ ಯಾನೆ ಹಜರತ್ ಯಾನೆ ಅರ್ಬಾಜ್ ಖಾನ್ (23) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ 440 ಗ್ರಾಂ ತೂಕದ…


