Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು
Anandapura | ಎರಡು ಬೈಕ್‌ಗಳ ನಡುವೆ ಅಪಘಾತ – ಬೈಕ್ ಸವಾರ ಸಾವು ಆನಂದಪುರ : ಇಲ್ಲಿನ ಸಮೀಪದ ಹೊಸಕೊಪ್ಪ ಬಳಿಯಲ್ಲಿ ಬೈಕ್ ಸವಾರ ಹಿಂಬದಿಯಿಂದ ಮತ್ತೊಂದು ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟಿದ್ದಾನೆ. ಮೆಣಸಿನಸರ ಗ್ರಾಮದ ನಿವಾಸಿ ಷಣ್ಮುಖಪ್ಪ ( 65 ) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಸೋಮವಾರ ಸಂಜೆ ಹೊಸಕೊಪ್ಪ ತಿರುವಿನಲ್ಲಿ ಈ ಅಪಘಾತ ನಡೆದಿದ್ದು ತಕ್ಷಣ ಗಾಯಾಳುಗಳನ್ನು ಆನಂದಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಿ…