Headlines

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ತೀರ್ಥಹಳ್ಳಿ ಗಾಂಜಾ ಮಾರಾಟ ಪ್ರಕರಣ – ಐವರಿಗೆ 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮಾದಕ ವಸ್ತು ಗಾಂಜಾ  ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳಿಗೆ ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 4 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು ತಲಾ ₹25,000 ದಂಡ ವಿಧಿಸಿ ಆದೇಶಿಸಿದೆ. ದಂಡ ಕಟ್ಟಲು ವಿಫಲರಾದಲ್ಲಿ ಹೆಚ್ಚುವರಿ 6 ತಿಂಗಳು ಸಾಧಾರಣ ಕಾರಾಗೃಹ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ತೀರ್ಪು ನೀಡಿದೆ.2022ರ ಜುಲೈ 12ರಂದು ದಾಖಲಾಗಿದ್ದ ಪ್ರಕರಣದ ಕುರಿತಾಗಿ ಕೋರ್ಟ್ ಈ…

Read More

ಬಟ್ಟೆಮಲ್ಲಪ್ಪ ಸಮೀಪದಲ್ಲಿ ಸಾಲಕ್ಕೆ ಹೆದರಿ ವಿಷ ಸೇವಿಸಿ ರೈತ ಆತ್ಮಹತ್ಯೆ :

ಹೊಸನಗರ: ತಾಲೂಕಿನ ಮಂಡ್ರಿ ಗ್ರಾಮದ ರೈತರೊಬ್ಬರು ಸಾಲಬಾಧೆಯಿಂದ ವಿಷ ಸೇವಿಸಿ ಮೃತಪಟ್ಟಿದ್ದಾರೆ. ನಾಗರಾಜ್(58) ಮೃತ ರೈತ. ಇವರು ಮನೆಯ ಸಮೀಪದ ಕಾಡಿನಲ್ಲಿ ವಿಷ ಸೇವಿಸಿದ್ದರು. ತಕ್ಷಣ ಅಸ್ವಸ್ಥಗೊಂಡ ಇವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಇಂದು ಮೃತಪಟ್ಟಿದ್ದಾರೆ. ಜಮೀನು ಅಭಿವೃದ್ಧಿಗೋಸ್ಕರ ಬ್ಯಾಂಕ್ ಮತ್ತು ಸಹಕಾರ ಸಂಘಗಳಲ್ಲಿ ಸಾಲ ಮಾಡಿದ್ದರು.  ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹೆಚ್ ಡಿ ಕುಮಾರಸ್ವಾಮಿ ಸಾಂತ್ವಾನ : ಹತ್ಯೆಗೀಡಾದ ಪ್ರವೀಣ್ ನೆಟ್ಟಾರು,ಮಸೂದ್,ಫಾಝಿಲ್ ಮನೆಗೆ ಭೇಟಿ

ದುಷ್ಕರ್ಮಿಗಳಿಂದ ಹತ್ಯೆಗೀಡಾದ ಸುಳ್ಯ ತಾಲ್ಲೂಕಿನ ಬೆಳ್ಳಾರೆಯ ಮೃತ ಪ್ರವೀಣ್ ನೆಟ್ಟಾರು, ಮಸೂದ್ ಮತ್ತು ಸುರತ್ಕಲ್‌ನ ಪಾಝಿಲ್ ಮನೆಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಭೇಟಿ ನೀಡಿ ಸಾಂತ್ವನ ಹೇಳಿದರು. ಮೂವರೂ ಮೃತರ ಕುಟುಂಬಗಳಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 5 ಲಕ್ಷ ರೂಪಾಯಿ ಧನ ಸಹಾಯದ ಚೆಕ್‌ಗಳನ್ನು ಈ ಸಂದರ್ಭದಲ್ಲಿ ಅವರು ಹಸ್ತಾಂತರ ಮಾಡಿದರು. ಸೋಮವಾರ ಬೆಳಿಗ್ಗೆ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದ ಅವರು, ವಿಮಾನ ನಿಲ್ದಾಣದಿಂದ ನೇರವಾಗಿ ಬೆಳ್ಳಾರೆ ಗ್ರಾಮದ ಪ್ರವೀಣ್ ನೆಟ್ಟಾರು ಮನೆಗೆ…

Read More

ಅಬಕಾರಿ ಇಲಾಖೆಯಿಂದ ದಿಡೀರ್ ದಾಳಿ – 51.75 ಲೀ ಗೋವಾ ಮದ್ಯ ಪತ್ತೆ

ಅಬಕಾರಿ ಇಲಾಖೆಯಿಂದ ದಿಡೀರ್ ದಾಳಿ – 51.75 ಲೀ ಗೋವಾ ಮದ್ಯ ಪತ್ತೆ ಶಿವಮೊಗ್ಗ, ಡಿಸೆಂಬರ್ 11: ಶಿವಮೊಗ್ಗ ತಾಲೂಕು ಗೋವಿಂದಪುರದಲ್ಲಿ ಅಬಕಾರಿ ಇಲಾಖೆ ದಿಡೀರ್ ದಾಳಿ ನಡೆಸಿ ಗೋವಾದ ಅಕ್ರಮ ಮದ್ಯ ವಶಕ್ಕೆ ಪಡೆದಿದ್ದಾರೆ. ಗೋವಿಂದಪುರದ ಗ್ರಾಮದ ಶಿವಕುಮಾರ್ ಬಿನ್ ವರದರಾಜ್ ಇವರಿಗೆ ಸೇರಿದ ಶೆಡ್ ಮೇಲೆ ಶಿವಮೊಗ್ಗ ಅಬಕಾರಿ ಇಲಾಖೆ ಸಿಬ್ಬಂದಿಗಳು ಡಿ.10 ರಂದು ದಾಳಿ ನಡೆಸಿ, ಅನಧಿಕೃತವಾಗಿ ಮಾರಾಟ ಮಾಡುವ ಸಲುವಾಗಿ ದಾಸ್ತಾನು ಮಾಡಿದ್ದ 51.75 ಲೀ ಗೋವಾ ಮದ್ಯವನ್ನು ವಶಪಡಿಸಿಕೊಂಡು, ಆರೋಪಿಯನ್ನು…

Read More

Nam sit amet enim ut

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಬಹುಮುಖ ಪ್ರತಿಭೆಗಳಿಂದ ಸಾಧನೆ ಮಾಡಬೇಕು – ಕೂಡೋ ವಿಶ್ವ ಚಾಂಪಿಯನ್ ಸನ್‌ಸೈ ನೊರಿಹಿದೆ ತೆರಗುಚ್ಚಿ | Ramakrishna vidyalaya

ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ಬಹುಮುಖ ಪ್ರತಿಭೆಗಳಿಂದ ಸಾಧನೆ ಮಾಡಬೇಕು – ಕೂಡೋ ವಿಶ್ವ ಚಾಂಪಿಯನ್ ಸನ್‌ಸೈ ನೊರಿಹಿದೆ ತೆರಗುಚ್ಚಿ  ರಾಮಕೃಷ್ಣ ವಿದ್ಯಾಲಯದಲ್ಲಿ ಅಲ್ ಇಂಡಿಯಾ ಕೂಡೋ ಸೆಮಿನಾರ್ -2024 ವಿದ್ಯಾರ್ಥಿಗಳು ಆರೋಗ್ಯವಂತರಾಗಿ ಸದೃಢ ಮನಸ್ಸು ಹೊಂದಿರುವ ಮೂಲಕ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲೂ ಭಾಗವಹಿಸಿ ತಮ್ಮಲ್ಲಿನ ಪ್ರತಿಭೆ ಹೊರಹಾಕಬೇಕು ಎಂದು ಕೂಡೋ ವರ್ಲ್ಡ್ ಚಾಂಪಿಯನ್ ಗೋಲ್ಡ್‌ಮೆಡಲಿಸ್ಟ್ ಜಪಾನಿನ ಸನ್‌ಸೈ ನೊರಿಹಿದೆ ತೆರಗುಚ್ಚಿ ಕರೆ ನೀಡಿದರು. ಶಿವಮೊಗ್ಗ ಜಿಲ್ಲೆಯ ಸಾಗರದ ಎಂ.ಎಲ್.ಹಳ್ಳಿಯಲ್ಲಿನ ಶ್ರೀರಾಮಕೃಷ್ಣ ವಸತಿ ವಿದ್ಯಾಲಯದ ಸಭಾಂಗಣದಲ್ಲಿ ಆಯೋಜಿಸಿದ್ದ ಆಲ್…

Read More

ಬೆಳಗಿನ ಕರೆ ಸ್ವೀಕರಿಸದ ಯುವಕ; ಮನೆಗೆ ಹೋದಾಗ ಕಾದಿತ್ತು ಆಘಾತ | ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ

ಬೆಳಗಿನ ಕರೆ ಸ್ವೀಕರಿಸದ ಯುವಕ; ಮನೆಗೆ ಹೋದಾಗ ಕಾದಿತ್ತು ಆಘಾತ | ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಕೃತ್ಯ A 26-year-old man was found murdered inside his house in Suttukote village of Shivamogga taluk. Police suspect business rivalry behind the brutal killing and have launched an investigation. ಶಿವಮೊಗ್ಗ, ಜೂನ್ 20: ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ಯುವಕನೊಬ್ಬನನ್ನು ಮನೆಯಲ್ಲೇ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು…

Read More

Ripponpete | ಪಿಎಸ್‌ಐ ನಿಂಗರಾಜ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನಾ

Ripponpete | ಪಿಎಸ್‌ಐ ನಿಂಗರಾಜ್ ನೇತೃತ್ವದಲ್ಲಿ ಪೊಲೀಸ್ ಪಥಸಂಚಲನಾ ರಿಪ್ಪನ್‌ಪೇಟೆ : ಬರುವ ಲೋಕಸಭಾ ಚುನಾವಣೆಯ ಅಂಗವಾಗಿ ಇಲ್ಲಿನ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿ ಬಂದಿರುವ ಪಿ.ಎಸ್.ಐ ತಮ್ಮ ಠಾಣೆಯ ಸಿಬ್ಬಂದಿಗಳೊಂದಿಗೆ ಪಥಸಂಚಲ ನಡೆಸುವ ಮೂಲಕ ಗ್ರಾಮದ ಪರಿಚಯವನ್ನು ಮಾಡಿಕೊಂಡರು. ಇಂದು ಬೆಳಗ್ಗೆ ಠಾಣೆಯಿಂದ ಹೊರಟು ವಿನಾಯಕ ವೃತ್ತದ ಮಾರ್ಗದ ಮೂಲಕ ತೀರ್ಥಹಳ್ಳಿ-ಹೊಸನಗರ-ಸಾಗರ-ಶಿವಮೊಗ್ಗ ನಾಲ್ಕು ರಸ್ತೆಯಲ್ಲಿ  ಕಾಲ್ನಡಿಗೆಯ ಮೂಲಕ ಪಥಸಂಚಲನೆ ನಡೆಸಿ  ವಾಹನಗಳ ದಟ್ಟಣೆ ಮತ್ತು ಶಾಲಾ ಕಾಲೇಜ್ ರಸ್ತೆಯಲ್ಲಿ ವಾಹನಗಳ ಸಂಚಾರ ಸೇರಿದಂತೆ ಸಾರ್ವಜನಿಕರ ಸಮಸ್ಯೆಗಳ ಕುರಿತು…

Read More

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu ಶಿವಮೊಗ್ಗ : ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ಸಾಗರದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಾಣದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಬುಧವಾರ ಸಂಜೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ…

Read More

ರಿಪ್ಪನ್ ಪೇಟೆಯ ಮಹಿಳೆಯೊಬ್ಬರ ಮೊಬೈಲ್ ಗೆ ಅಶ್ಲೀಲ ಚಿತ್ರ ರವಾನೆ : ಅಪರಿಚಿತ ವ್ಯಕ್ತಿಗಳ ಪತ್ತೆಗೆ ಭರ್ಜರಿ ಬಲೆ ಬೀಸಿರುವ ಖಾಕಿ ಟೀಮ್

ರಿಪ್ಪನ್‌ಪೇಟೆಯ ಮಹಿಳೆಯೋರ್ವರ ಮೊಬೈಲ್ ಗೆ ಅಶ್ಲೀಲ ವಿಡಿಯೋ ರವಾನಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಅಪರಿಚಿತರ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ‌ ದೂರು ದಾಖಲಾಗಿದೆ.  ಗವಟೂರು ಗ್ರಾಮದ ನಿವಾಸಿಯಾಗಿರುವ ಮಹಿಳೆಯೊಬ್ಬರ ಮೊಬೈಲ್ ಗೆ ಮೇ.10 ರಂದು ಅಶ್ಲೀಲ ವಿಡಿಯೋಗಳನ್ನ ಎರಡು ಅಪರಿಚಿತ ನಂಬರ್ ನಿಂದ ರವಾನಿಸಿ ಮೇಲಿಂದ ಮೇಲೆ ಕರೆ ಮಾಡಿ ಮಾನಸಿಕ ಕಿರುಕುಳ ನೀಡಿದ್ದಾರೆ. ಈ ಬಗ್ಗೆ ಅರ್ಜಿಯನ್ನೂ ಮೇ 10 ರಂದು ಮಹಿಳೆ ನೀಡಿದ್ದರು.  ಇದನ್ನು ತನಿಖೆ ನಡೆಸಿದ ಪೊಲೀಸರು ಎರಡು ಅಪರಿಚಿತ ಮೊಬೈಲ್…

Read More
Exit mobile version