Ripponpete | ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕಬ್ಬಡಿ ಕ್ರೀಡಾಪಟು ಗಗನ್ ಗೌಡನಿಗೆ ಸಂಸದ ಬಿ ವೈ ರಾಘವೇಂದ್ರರಿಂದ ಸನ್ಮಾನ
ರಾಷ್ಟ್ರಮಟ್ಟದಲ್ಲಿ ಕೀರ್ತಿಗಳಿಸಿದ ಕಬ್ಬಡಿ ಕ್ರೀಡಾಪಟು ಗಗನ್ ಗೌಡನಿಗೆ ಸಂಸದ ಬಿ ವೈ ರಾಘವೇಂದ್ರರಿಂದ ಸನ್ಮಾನ ರಿಪ್ಪನ್‌ಪೇಟೆ : ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಮಲೆನಾಡಿಗೆ ಕೀರ್ತಿಯನ್ನು ತಂದ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯ ಪ್ರೋ ಕಬ್ಬಡಿ ಹತ್ತನೇ ಸೀಸನ್ ನ ಯುಪಿ ಯೋಧ ತಂಡದ ಆಟಗಾರ ಯುವ ಪ್ರತಿಭೆ ಗಗನ್ ಗೌಡನಿಗೆ ಸಂಸದ ಬಿ. ವೈ. ರಾಘವೇಂದ್ರ ಗೌರವಿಸಿ ಸನ್ಮಾನಿಸಿದರು. ಪ್ರೋ ಕಬ್ಬಡಿ ಹತ್ತನೇ ಸೀಸನ್ ನಲ್ಲಿ ಯುಪಿ ಯೋಧ ತಂಡವನ್ನು ಪ್ರತಿನಿಧಿಸಿ 13 ಪಂದ್ಯಗಳಲ್ಲಿ 90…


