ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ |Crime News
ಉದ್ಯೋಗವಿಲ್ಲದೇ ಮನನೊಂದ ವ್ಯಕ್ತಿ ಮನೆಯ ಟೆರೇಸ್ ಮೇಲೆ ನೇಣುಬಿಗಿದುಕೊಂಡು ಆತ್ಮಹತ್ಯೆ | Crime News SaGara | ಮನೆಯ ಟೆರೇಸ್ ಮೇಲಿನ ಸಿಂಟೆಕ್ಸ್ ಸ್ಟ್ಯಾಂಡಿಗೆ ವ್ಯಕ್ತಿಯೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರು ನಗರದಲ್ಲಿ ನಡೆದಿದೆ. ಮಧುಸೂದನ್(55) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಸಾಗರದ ಹೆಸರಾಂತ ಬೇಕರಿ ಒಂದರ ಉದ್ಯೋಗಿಯಾಗಿದ್ದ ಮಧುಸೂದನ್ ಇತ್ತಿಚೆಗೆ ಕೆಲಸ ಬಿಟ್ಟಿದ್ದ ಎನ್ನಲಾಗಿದೆ. ಬೇಕರಿಯಲ್ಲಿ ಕೆಲಸ ಬಿಟ್ಟ ಬಳಿಕ ಬೇರೆಡೆ ಸಿಕ್ಕಿರಲಿಲ್ಲ. ಉದ್ಯೋಗಕ್ಕಾಗಿ ಸಿರ್ಸಿಗೆ ಹೋಗಬೇಕಾಗಿತ್ತು.ಉದ್ಯೋಗ ಅರಸಿಕೊಂಡು ಸಿರ್ಸಿಗೆ ಹೋಗಲಾಗದೆ,…