Shivamogga | ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!!
ಶಿವಮೊಗ್ಗದ ಮೋದಿ ಕಾರ್ಯಕ್ರಮದಲ್ಲಿ ಜೇಬುಗಳ್ಳರ ಹಾವಳಿ – ಓರ್ವ ವಶಕ್ಕೆ..!! ಶಿವಮೊಗ್ಗದಲ್ಲಿ ಫ್ರೀಡಂ ಪಾರ್ಕ್ ನಲ್ಲಿ ನಡೆದ ಮೋದಿ ಕಾರ್ಯಕ್ರಮದಲ್ಲಿ ಕಳ್ಳಕಾಕರ ಹಾವಳಿ ಹೆಚ್ಚಾಗಿದ್ದು ಬಿಗಿ ಬಂದೋ ಬಸ್ತ್ ಇದ್ದರೂ ಕಳ್ಳರ ಹಾವಳಿ ತಪ್ಪಿಸಲು ಸಾಧ್ಯವಾಗಿಲ್ಲ. ಸಭೆಯಲ್ಲಿ ಭಾಗಿಯಾಗಿರುವ ಶ್ರೀನಿವಾಸ್ ಮತ್ತು ರವಿಕುಮಾರ್ ಎಂಬುವವರ ಪ್ಯಾಂಟ್ ಜೇಬಿಗೆ ಕತ್ತರಿ ಹಾಕಿರುವ ಮೂವರು ಕಳ್ಳರಲ್ಲಿ ಓರ್ವನನ್ನು ಹಿಡಿದ ಸಾರ್ವಜನಿಕರು ಆಟೋದಲ್ಲಿ ಜಯನಗರ ಪೊಲೀಸ್ ಠಾಣೆಗೆ ಕರೆತರಲು ಮುಂದಾಗಿದ್ದಾರೆ. ಇನ್ನಿಬ್ಬರು ಎಸ್ಕೇಪ್ ಆಗಿದ್ದಾರೆ. ಪಿಕ್ ಪ್ಯಾಕೆಟ್ ಮಾಡಲು ಹೋಗಿ ಸಿಕ್ಕಿಬಿದ್ದವನನ್ನು…