Headlines

ವಿಧಿಯಾಟಕ್ಕೆ ಹೊಸ ಟ್ರಾಕ್ಟರ್ ಬಲಿ ಪಡೆಯಿತೇ ಯುವ ರೈತನನ್ನು : ಹೊಸಕೊಪ್ಪದಲ್ಲಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವು: ವಿಧಿಯೇ ನೀನೆಷ್ಟು ಕ್ರೂರಿ

ಹೊಸ ಟ್ರಾಕ್ಟರ್ ನಲ್ಲಿ ಹೋಗುವಾಗ ವಿಧಿಯಾಟಕ್ಕೆ ಬಲಿಯಾಗಿ ಹೊಸಕೊಪ್ಪ ಗ್ರಾಮದ ಬಳಿ ಟ್ಯಾಕ್ಟರ್  ಪಲ್ಟಿಯಾಗಿ ಗುಂಡಿಗೆ ಬಿದ್ದಿದ್ದು ಸ್ಥಳದಲ್ಲೇ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ  ನಡೆದಿದೆ. ಹೊಸ ಟ್ರ್ಯಾಕ್ಟರ್ ಚಲಾಯಿಸಿಕೊಂಡು ಎನ್ ಟಿ ರಸ್ತೆಯಿಂದ ಹೊಸಕೊಪ್ಪದ‌ ಕೆರೆ ಏರಿಗೆ ಬರುವಾಗ ಎದುರುಗಡೆ ಬಂದ ವಾಹನವನ್ನ ತಪ್ಪಿಸಲು ಹೋದ ಚಾಲಕ ನಿಯಂತ್ರಣ ಕಳೆದುಕೊಂಡು ಟ್ರ್ಯಾಕ್ಟರ್ ಮಗುಚಿ ಬಿದ್ದಿದೆ. ಟ್ರ್ಯಾಕ್ಟರ್ ನ ಚಾಲಕನ ಪಕ್ಕದಲ್ಲಿ ಕುಳಿತಿದ್ದ ಶಶಿನಾಯ್ಕ್(30) ಎಂಬುವವರು ಕೆಳಗೆ ಬಿದ್ದಿದ್ದಾರೆ. ಕೆಳಗೆ ಬಿದ್ದ ಶಶಿನಾಯ್ಕ್ ನ‌ ಮೈ ಮೇಲೆ ಟ್ರ್ಯಾಕ್ಟರ್…

Read More

ಬಿದರಹಳ್ಳಿಯಲ್ಲಿ ಮಗು ಸಮೇತ ತಾಯಿ ಆತ್ಮಹತ್ಯೆ ಪ್ರಕರಣ : ಅಮಾಯಕ ಮಗುವಿನ ಹತ್ಯೆಗೆ ಹೊಣೆ ಯಾರು……!?

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯಿತಿಯ ಬಿದರಹಳ್ಳಿ ಗ್ರಾಮದ ಸಮೀಪದ ಚಿಟ್ಟೆ ಗೆದ್ದೆಯ ಮುದ್ದುಮುಖದ ನಾಲ್ಕು ವರ್ಷದ  ತನ್ವಿ ಎಂಬ ಪುಟ್ಟ ಮುದ್ದು ಕಂದಮ್ಮನ ಹತ್ಯೆಗೆ ಹೊಣೆ ಯಾರು. ಅಜ್ಜ-ಅಜ್ಜಿಯೋ?. ತಂದೆಯೋ?  ಅಥವಾ ಲೋಕದ ಅರಿವಿಲ್ಲದ ಚಂದದ ಮುಗ್ಧ ಬಾಲಕಿಯನ್ನು ವೇಲಿನಿಂದ ಸೊಂಟಕ್ಕೆ ಕಟ್ಟಿ ಬಾವಿಗೆ ಹಾರಿದ ತಾಯಿ ವಿದ್ಯಾ ಕಾರಣವಾದರೆ ??? 2014 ರಲ್ಲಿ ಚಿಟ್ಟೆಗೆದ್ದೆ ಯ ಲೋಹಿತ ಎಂಬುವರೊಂದಿಗೆ ಮದುವೆಯಾಗಿದ್ದ  ವಿದ್ಯಾ ಅತ್ತೆ ಮಾವ ಮತ್ತು ಗಂಡನ ಕಿರುಕುಳದಿಂದ ಬೇಸತ್ತು ಮೇಲಿನಿಂದ…

Read More

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಅಶೋಕ್ ಕೆ ಎಸ್…

Read More

ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ | Crime News

ಕೋಡೂರಿನ ಬೇಕರಿಯಲ್ಲಿ ಮಾರಾಮಾರಿ – ಬೇಕರಿ ಮಾಲೀಕಳ ಮೇಲೆ ಹಲ್ಲೆ | ಎರಡು ಪ್ರತ್ಯೇಕ ಪ್ರಕರಣ ದಾಖಲು | ಅಷ್ಟಕ್ಕೂ ದೂರಿನಲ್ಲೇನಿದೆ..?? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಸಮೀಪದ ಕೋಡೂರಿನ ಬೇಕರಿಯೊಂದರಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು ಎರಡು ಪ್ರತ್ಯೇಕ ಪ್ರಕರಣಗಳು ರಿಪ್ಪನ್‌ಪೇಟೆ ಠಾಣೆಯಲ್ಲಿ ದಾಖಲಾಗಿದೆ. ಘಟನೆ 1 : ಕೋಡೂರಿನ ಲಕ್ಷ್ಮಿ ಮಲ್ನಾಡ್ ಬೇಕರಿಯಲ್ಲಿ ಶುಕ್ರವಾರ ಸಂಜೆ ಗುಂಪೊಂದು ಏಕಾಏಕಿ ಬೇಕರಿಗೆ ನುಗ್ಗಿ ಬೇಕರಿ ಮಾಲೀಕನ ಪತ್ನಿ , ತಾಯಿ ಹಾಗೂ ಬೇಕರಿಯ…

Read More

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ ಸಂಘಟನೆ ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ|rpet

ಕಾರ್ಯಕರ್ತರ ಪರಿಶ್ರಮದಿಂದಲೇ ಮಾತ್ರ ಪಕ್ಷಗಳ  ಸಂಘಟನೆ  ಸಾಧ್ಯ : ಆರ್. ಎಂ. ಮಂಜುನಾಥ್ ಗೌಡ ರಿಪ್ಪನ್ ಪೇಟೆ : ಯಾವುದೇ ಒಂದು ರಾಜಕೀಯ ಪಕ್ಷಗಳು ಸಂಘಟನೆ  ಆಗಬೇಕಾದರೆ  ಆ ಪಕ್ಷದ ಕಾರ್ಯಕರ್ತರ ಪರಿಶ್ರಮ, ನಿಷ್ಠೆ ಮತ್ತು ಪ್ರಾಮಾಣಿಕತನ ಮೂಲ ಕಾರಣವಾಗುತ್ತದೆ ಎಂದು  ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ರಾಜ್ಯ ಕಾಂಗ್ರೆಸ್ ಹಿರಿಯ ಮುಖಂಡ ಆರ್ ಎಂ ಮಂಜುನಾಥ್ ಗೌಡ ಹೇಳಿದರು.  ಪಟ್ಟಣದ ಸಾಗರ ರಸ್ತೆಯಲ್ಲಿನ ಶ್ರೀರಾಮ ಮಂದಿರದಲ್ಲಿ ಆಯೋಜಿಸಲಾಗಿದ್ದ  ರಿಪ್ಪ ನ್ ಪೇಟೆ ಕಾಂಗ್ರೆಸ್ ಘಟಕದ ನೂತನ…

Read More

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೃಷಿ ಇಲಾಖೆಯಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಶಿವಮೊಗ್ಗ: ಜಿಲ್ಲೆಯಲ್ಲಿ 2025-26 ನೇ ಸಾಲಿಗೆ ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಹೊಸನಗರ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಜಂಟಿ ನಿರ್ದೇಶಕರ ಕಛೇರಿ, ಶಿವಮೊಗ್ಗದಲ್ಲಿ ಕಂಪ್ಯೂಟರ್ ಪ್ರೋಗ್ರಾಮರ್/ಅಪರೇಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಕೃಷಿ ಪದವಿ ಜೊತೆಗೆ 5 ವರ್ಷ ಎ.ಟಿ.ಎಂ ಆಗಿ ಸೇವೆ ಸಲ್ಲಿಸಿರಬೇಕು….

Read More

ಒಂದು ಬೈಕ್ ಕಳ್ಳತನದ ತನಿಖೆ ಕೈಗೊಂಡ ಪೊಲೀಸರಿಗೆ ಕಳ್ಳರು ಕೊಟ್ಟರು ಬಿಗ್ ಶಾಕ್.!!!!!! : 16 ಬೈಕ್ ಸೇರಿ 1 ಕಾರು ವಶ

ಒಂದು ಬೈಕ್ ಬೆನ್ನತ್ತಿದ್ದ ಪೊಲೀಸರಿಗೆ ದೊರೆತಿದ್ದು ಬರೋಬ್ಬರಿ 16 ಬೈಕ್,ಒಂದು ಕಾರು ಜೊತೆಗೆ ಶ್ರೀಗಂಧವೂ ಪತ್ತೆಯಾಗಿದೆ. ಬೈಕ್ ವೊಂದರ ಕಳ್ಳತನ ಪ್ರಕರಣದ ಬೆನ್ನತ್ತಿದ ಶಿರಾಳಕೊಪ್ಪ ಪೊಲೀಸರಿಗೆ ಕಳ್ಳರು ಕೊಟ್ಟರು ಬಿಗ್ ಶಾಕ್. ಶಿರಾಳಕೊಪ್ಪ ಪಟ್ಟಣದ ಬಸ್ ನಿಲ್ದಾಣದ ಹತ್ತಿರ ನಿಲ್ಲಿಸಿದ್ದ ಕೆ.ಎ-17 ಇ.ಎ-4008 ನೋಂದಣಿ ಸಂಖ್ಯೆಯ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಕಳುವು ಆಗಿರುವ ಬಗ್ಗೆ ಠಾಣೆಯಲ್ಲಿ ದೂರು‌ ದಾಖಲಾಗಿತ್ತು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಪ್ರಾರಂಭಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು. ಈ ಸಂಬಂಧ ಪಿಎಸ್ಐ…

Read More

ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ

ಶಾಲಾ ಬಸ್ ಡಿಕ್ಕಿಯಾಗಿ ಒಂದೂವರೆ ವರ್ಷದ ಮಗು ಸಾವು – ಶಿವಮೊಗ್ಗದಲ್ಲೊಂದು ದಾರುಣ ಘಟನೆ A tragic accident in Shivamogga where a 1.5-year-old child lost life after being hit by a school bus. Police have registered a case and investigation is underway. ಶಿವಮೊಗ್ಗ: ನಗರದ ಗೋಪಾಲಗೌಡ ಬಡಾವಣೆಯಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದ ಪರಿಣಾಮ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ದಾರುಣ ಘಟನೆ ಇಂದು ಮಧ್ಯಾಹ್ನ…

Read More

ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ

ಇಬ್ಬರು ಅಂತರ್ ರಾಜ್ಯ ಬೈಕ್ ಕಳ್ಳರ ಬಂಧನ – 14 ದ್ವಿಚಕ್ರ ವಾಹನಗಳು ವಶಕ್ಕೆ ಶಿವಮೊಗ್ಗ : ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿ ವಿವಿಧ ಜಿಲ್ಲೆಗಳಲ್ಲಿ ಕಳ್ಳತನ ಮಾಡಲಾಗಿದ್ದ 14 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಹಳೇನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಶಿವಮೊಗ್ಗ ಟಿಪ್ಪುನಗರದ ನಿವಾಸಿ ಶಾದಾಬ್ ಖಾನ್ (23) ಹಾಗೂ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು, ನೆಲ್ಲೂರು ಗ್ರಾಮದ ನಿವಾಸಿ ಶಹಬಾಜ್ ಅಹ್ಮದ್(24) ಎಂಬ ಇಬ್ಬರು ಕಳ್ಳರನ್ನು ಬಂಧಿಸಿ 14 ದ್ವಿಚಕ್ರ ವಾಹನಗಳನ್ನು ಪೊಲೀಸರು…

Read More

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ

ಹೊಸನಗರದಿಂದ ಬೆಂಗಳೂರಿಗೆ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಪ್ರಾರಂಭ ಹೊಸನಗರ : ತಾಲೂಕಿನ ನಿಟ್ಟೂರು ಗ್ರಾಮದಿಂದ ರಾಜದಾನಿ ಬೆಂಗಳೂರಿಗೆ ಸುಸಜ್ಜಿತ ಹೈಟೆಕ್ ಸ್ಲೀಪರ್ ಬಸ್ ಸೇವೆ ಆರಂಬಗೊಳ್ಳಲಿದೆ. ಹೊಸನಗರ ದಿಂದ ಬೆಂಗಳೂರಿಗೆ ಶ್ರೀ ಅನ್ನಪೂರ್ಣೇಶ್ವರಿ ಟ್ರಾವೆಲ್ಸ್ ಹೆಸರಿನ ನೂತನ ಹೈಟೆಕ್ ಸ್ಲೀಪರ್ ಬಸ್ ಸೇವೆ ಇದೆ ತಿಂಗಳ 06-02-2025 ರಿಂದ ಆರಂಭಗೊಳ್ಳಲಿದೆ. 2+1 ಸ್ಲೀಪರ್ ಬಸ್ ವಿಶೇಷವಾದ ವಿನ್ಯಾಸವನ್ನು ಹೊಂದಿದ್ದು ಇದು ಒಂದು ಬದಿಯಲ್ಲಿ ಎರಡು ಸಾಲುಗಳ ಸ್ಲೀಪರ್ ಬರ್ತ್‌ಗಳನ್ನು ಮತ್ತು ಇನ್ನೊಂದು ಸಾಲಿನಲ್ಲಿ ಒಂದೇ…

Read More
Exit mobile version