Headlines

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ

ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ತನಿಖೆ ಎದುರಿಸಲಿ ; ಶಾಸಕ ಆರಗ ಜ್ಞಾನೇಂದ್ರ ಆಗ್ರಹ ಹೊಸನಗರ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಶಾಸಕ ಆರಗಜ್ಞಾನೇಂದ್ರ ಆಗ್ರಹಿಸಿದರು. ಇಲ್ಲಿನ ಬಿಜೆಪಿ ಕಛೇರಿಯಲ್ಲಿ ಬುಧವಾರ ಅವರು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ನೀಡಿದ ಅನುಮತಿಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರ ಅರ್ಜಿ ವಜಾ ಆಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ…

Read More

ವಿಧಾನಸಭಾ ಚುನಾವಣೆಗೆ ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ|congress

ಈ ಬಾರಿ ನನ್ನ ಸ್ಪರ್ಧೆ ಇಲ್ಲ – ಕಾಗೋಡು ತಿಮ್ಮಪ್ಪ ರಿಪ್ಪನ್‌ಪೇಟೆ : ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲಾ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ಪಷ್ಟನೆ ನೀಡಿದರು. ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ ಈ ಬಾರಿ ನಾನು ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಕಳೆದ ಕೆಲವು ದಿನಗಳಿಂದ ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಈ ಬಾರಿ ಪುನಃ ಕಾಗೋಡು ತಿಮ್ಮಪ್ಪ ಸ್ಪರ್ಧೆ ಮಾಡುತ್ತಾರೆ…

Read More

ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ

ಗರ್ತಿಕೆರೆ | ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಿರ್ಣಾಯಕರಿಂದ ಪಕ್ಷಪಾತ ಆರೋಪ – ವಿದ್ಯಾರ್ಥಿಗಳ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವಲಯ ಮಟ್ಟದ 16 ವರ್ಷ ವಯೋಮಿತಿ ಒಳಗಿನ ಕ್ರೀಡಾಕೂಟದಲ್ಲಿ ನಡೆದ ಅವ್ಯವಸ್ಥೆಯನ್ನು ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಘಟನೆ ಗಮನ ಸೆಳೆದಿದೆ. ಸ್ಪರ್ಧೆಯಲ್ಲಿ ನಿರ್ಣಾಯಕರು ಪಕ್ಷಪಾತ ತೋರಿದ್ದಾರೆ ಎಂಬ ಆರೋಪ ಹೊರಿಸಿ, ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಡೂರಿನ ಬ್ಲಾಸಂ ಶಾಲೆ ಹಾಗೂ ಹೆದ್ದಾರಿಪುರದ ಶಿವರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು “ಮೋಸದಾಟಕ್ಕೆ ಧಿಕ್ಕಾರ” ಎಂದು ಘೋಷಣೆ…

Read More

RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ

RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ RIPPONPETE | ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ನಾಲ್ವರು ಗಂಭೀರ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಶಾಂತಪುರ ಗ್ರಾಮದ ಬಳಿಯಲ್ಲಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ನಾಲ್ವರು ಗಂಭೀರ…

Read More

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!?

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!? ಹೀಗೆ ಸುಮಾರು 1 ಗಂಟೆಗಳ ಕಾಲ ಮರದ ಕೆಳಗೆ ಮೊಬೈಲ್ಗೆ ಕರೆ ಮಾಡಿ, ಗಲಾಟೆ ಮಾಡಿ, ಬಾಳೆಹಣ್ಣು ನೀಡಿ ಮೊಬೈಲ್ನ್ನು ಹಿಂಪಡೆಯುವ  ಸಾಕಷ್ಟು  ಪ್ರಯತ್ನಗಳು ನಡೆಯಿತು.  ಆದರೆ ಮಂಗ ತನ್ನಷ್ಟಕ್ಕೆ ತಾನು ಮೊಬೈಲ್ ನೋಡುತ್ತಾ ಅದನ್ನು ಕಿವಿಗೆ ಇಟ್ಟುಕೊಂಡು ಸಾಕಷ್ಟು ಚೇಷ್ಟೆ ಮಾಡುತ್ತಿತ್ತು. ಯುವತಿಯೊಬ್ಬರ ಮೊಬೈಲ್​ನ್ನು  ಕಿತ್ತುಕೊಂಡು ಹೋಗಿ ಮರವೇರಿ ಕುಳಿತು ಆಟವಾಡಿಸಿದ ಘಟನೆ ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆಯ ಬಳಿಯಲ್ಲಿ ನಡೆದಿದೆ. ನಂಜಪ್ಪ ಆಸ್ಪತ್ರೆಯಲ್ಲಿ ಲ್ಯಾಬ್​ ಟೆಕ್ನಿಷಿಯನ್​ ಕೆಲಸ…

Read More

ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವೃದ್ದ ಸಾವು

ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವೃದ್ದ ಸಾವು ಜಾನುವಾರುಗಳಿಗೆ ಗದ್ದೆಯಲ್ಲಿ ಮೇವು ಕೊಯ್ಯುವಾಗ ಹಾವು ಕಚ್ಚಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮುಂಬಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತ್ತೂರು ಗ್ರಾಮದಲ್ಲಿ ನಡೆದಿದೆ. ಹುಚ್ಚನಾಯಕ್(65) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ತಮ್ಮ ಹಸುಗಳಿಗೆ ಮೇವು ತರಲು ಗದ್ದೆಗೆ ತೆರಳಿದ್ದ ಅವರು ಹುಲ್ಲು ಕೊಯ್ಯುವಾಗ ಕಾಲಿಗೆ ವಿಷಪೂರಿತ ಹಾವು ಕಚ್ಚಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹೊಸನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Read More

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು ಶಿವಮೊಗ್ಗ ಜಿಲ್ಲೆಯ ಸಾಗರದ ಬಳಿಯಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ , ಇನ್ನೊಬ್ಬರು ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದು , ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರ್ ನಡುವೆ ಭೀಕರ ಅಪಘಾತ ನಡೆದಿದ್ದು ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಮೃತ ಪಟ್ಟಿರುವ…

Read More

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕ ನಿಗಮದ ಅಧ್ಯಕ್ಷ ರಾದ ಗೋಪಾಲ ಕೃಷ್ಣ ಬೇಳೂರು ರವರು ತಮ್ಮ ಪತ್ನಿ ರಾಧ ಹಾಗು ಪುತ್ರ ನಿಯಾನ್ ರೊಂದಿಗೆ ಸಾಗರ ತಾಲೂಕಿನ ಬೇಳೂರಿನ ಮತ ಗಟ್ಟೆ ಸಂಖ್ಯೆ 24 ರಲ್ಲಿ ಮತ ಚಲಾಯಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರವರು…

Read More

ರಿಪ್ಪನ್ ಪೇಟೆ : ಕೇಂದ್ರ ಗೃಹ ಸಚಿವ ಅಮಿತ್ ಷಾ ರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಜೆಡಿಎಸ್ ವತಿಯಿಂದ ರಾಷ್ಟ್ರಪತಿಗಳಿಗೆ ಮನವಿ:

ರಿಪ್ಪನ್ ಪೇಟೆ: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆಯಾಗುತ್ತಾರೆ ಎಂಬ ಬಾಲಿಷ ಹೇಳಿಕೆ ನೀಡಿರುವ ದೇಶದ ಗೃಹ ಮಂತ್ರಿ ಅಮಿತ್ ಷಾ ರವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ಜೆಡಿಎಸ್ ಪಕ್ಷದ ವತಿಯಿಂದ ರಾಷ್ಟ್ರಪತಿಗಳಿಗೆ ಉಪತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು. ಇತ್ತೀಚೆಗೆ ಕೇಂದ್ರ ಗೃಹ ಸಚಿವರಾದ ಅಮಿತ್‌ ಷಾ ಟಿವಿ ಸಂದರ್ಶನವೊಂದರ ವೇಳೆ ಅನಕ್ಷರಸ್ಥ ವ್ಯಕ್ತಿ ದೇಶಕ್ಕೆ ಹೊರೆ. ಆತನಿಗೆ ಸಂವಿಧಾನ ನೀಡಿದ ಹಕ್ಕುಗಳು ತಿಳಿಯುವುದಿಲ್ಲ. ಅಥವಾ ಆತನಿಗೆ ಮಾಡಬೇಕಾದ ಕರ್ತವ್ಯಗಳು ಗೊತ್ತಿರುವುದಿಲ್ಲ. ಅಂತಹ ವ್ಯಕ್ತಿಯು ಉತ್ತಮ…

Read More

ಮಂಗಳಮುಖಿಯರ ಹಕ್ಕುಗಳನ್ನು ಗೌರವಿಸಿ : ಪದ್ಮಶ್ರೀ ಮಂಜಮ್ಮ ಜೋಗತಿ

ಸ್ವಾತಂತ್ರ್ಯ ಭಾರತದಲ್ಲಿ ಎಲ್ಲರಿಗೂ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ. ವರ್ಣ, ವರ್ಗ, ಲಿಂಗಭೇದಗಳನ್ನು ಮಾಡದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜೊತೆಗೆ ಮಂಗಳಮುಖೀಯರ ಮತ್ತು ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಬಿ. ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪ್ರೊ| ಎಸ್‌.ಪಿ. ಹೀರೆಮಠ ಸಭಾಂಗಣದಲ್ಲಿ ಡಾ| ಬಾಬು ಜಗಜೀವನರಾಮ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಡಾ| ಬಾಬು ಜಗಜೀವನರಾಮ್‌ ಅವರ…

Read More