Thirthahalli | ರಂಜಾನ್ ಉಪವಾಸ ಮುಗಿಸಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ಸಾವು
Thirthahalli | ರಂಜಾನ್ ಉಪವಾಸ ಮುಗಿಸಿ ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ಸಾವು ತೀರ್ಥಹಳ್ಳಿ: ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿದ ಘಟನೆ ಸೋಮವಾರ ಸಂಜೆ ವೇಳೆ ನಡೆದಿದೆ. ತೀರ್ಥಹಳ್ಳಿ ರಾಮ ಮಂಟಪದ ಪಕ್ಕ ಈ ಘಟನೆ ನಡೆದಿದೆ. ಮೂವರು ಬಾಲಕರ ಶವ ಪತ್ತೆಯಾಗಿದೆ. ಸತತವಾಗಿ ಒಂದು ಘಂಟೆಯಿಂದ ತುಂಗಾ ನದಿಯ ತೀರದಲ್ಲಿ ಅಗ್ನಿ ಶಾಮಕ ದಳ ಮತ್ತು ಪೊಲೀಸರು…