ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ
ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ ರಿಪ್ಪನ್ ಪೇಟೆ: 21ನೇ ಶತಮಾನದಲ್ಲಿ ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯಗಳನ್ನು ಪರಿಶೀಲಿಸುತ್ತಾರೆ, ಉಪನ್ಯಾಸಕರುಗಳು ಸಮಯ ಪಾಲನೆ ಮತ್ತು ಶಿಸ್ತು ಅಳವಡಿಸಿಕೊಂಡರೆ ವಿದ್ಯಾರ್ಥಿಗಳು ಅದನ್ನು ಪಾಲಿಸುತ್ತಾರೆ ಹಾಗೆಯೇ ಕಾಲೇಜಿನ ಉತ್ತಮ ಫಲಿತಾಂಶಕ್ಕೆ ಕಾರಣಭೂತರಾಗುತ್ತಾರೆ ಎಂದು ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಪ್ಪ ಗುಂಡಪಲ್ಲಿ ಹೇಳಿದರು. ಅಮೃತ ಸರಕಾರಿ…