ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿಯಲ್ಲಿ ಬೆಂಕಿ ಅವಘಡ – ಮೂವರ ಸಜೀವ ದಹನ,ಓರ್ವ ಗಂಭೀರ|fire accident
ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿಯಲ್ಲಿ ಬೆಂಕಿ ಅವಘಡ – ಮೂವರ ಸಜೀವ ದಹನ,ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪದ ಕೆಕೋಡ್ ಎಂಬಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನವಾದ ಮನಕಲಕುವ ಘಟನೆಯೊಂದು ಇಂದು ಬೆಳ್ಳಂಬೆಳಿಗ್ಗೆ ನಡೆದಿದೆ.ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55),…