ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್ ಮಟ್ಟು
ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್ ಮಟ್ಟು ಶಿವಮೊಗ್ಗ : ಮುದ್ರಣ ಮಾಧ್ಯಮ ವಿಶ್ವಾರ್ಸಹತೆ ಉಳಿಸಿಕೊಂಡಿದೆ. ಮಾಧ್ಯಮದ ಬಗ್ಗೆ ಸಮಾಜದಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ. ಮಾಧ್ಯಮದ ಬಗ್ಗೆ ಮಾತನಾಡುವ ಸಂದಿಗ್ಧ ಪರಿಸ್ಥಿತಿ ಇದೆ. ವಾಟ್ಸಾಪ್ ಯೂನಿವರ್ಸಿಟಿಗಳಿಂದ ಅನೇಕರಿಗೆ ಧ್ವನಿ ಬಂದಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್‌ಮಟ್ಟು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಭಾಗಿತ್ವದಲ್ಲಿ ಇಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ…