ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿಯೇ ಗುರುತಿಸಿ: ಶಾಸಕ ಬೇಳೂರು ಗೋಪಾಲಕೃಷ್ಣ | GKB
ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ: ಶಾಸಕ ಗೋಪಾಲ ಕೃಷ್ಣ ಬೇಳೂರು ರಿಪ್ಪನ್ ಪೇಟೆ : ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ ಅವರುಗಳಿಗೆ ಪ್ರೋತ್ಸಾಹವನ್ನು ನೀಡಿದಾಗ ಅವರುಗಳು ತಮಗೆ ಆಸಕ್ತಿ ಇರುವ ಪ್ರತಿಭೆಗಳಲ್ಲಿ ಮುಂದುವರಿದು ಅದರಲ್ಲಿ ಉತ್ತಮ ಸಾಧನೆಯನ್ನು ಮಾಡಿ ಸಮಾಜದ ಮುಖ್ಯ ವಾಹಿನಿಗೆ ಬರುತ್ತಾರೆ ಎಂದು ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷ ಹಾಗೂ ಸಾಗರ ಹೊಸ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ…