Ripponpete | ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಕರ ಸಹಕಾರ ಅಗತ್ಯ : ಧನಲಕ್ಷ್ಮಿ ಗಂಗಾಧರ್
ಪೋಲಿಯೊ ಮುಕ್ತ ಸಮಾಜ ನಿರ್ಮಾಣಕ್ಕೆ ಪೋಷಕರ ಸಹಕಾರ ಅಗತ್ಯ : ಧನಲಕ್ಷ್ಮಿ ಗಂಗಾಧರ್ ರಿಪ್ಪನ್ ಪೇಟೆ :- ಸಾರ್ವಜನಿಕರಲ್ಲಿ ಪಲ್ಸ್ ಪೋಲಿಯೋ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಿಸಿ, ಪೋಲಿಯೋ ಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲ ಪೋಷಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಧನಲಕ್ಷ್ಮಿ ಗಂಗಾಧರ್ ಹೇಳಿದರು ಹೇಳಿದರು ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಪಲ್ಸ್ ಪೊಲೀಯೊ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಪೋಲಿಯೋದಿಂದ…