ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!??|Hosanagara
ಗ್ರಾಪಂ ಅಧ್ಯಕ್ಷೆಯ ಮನೆಯ ಸುತ್ತಮುತ್ತ ವಾಮಾಚಾರ !! ಅಕ್ರಮ ಮರಳು ಸಾಗಾಟಕ್ಕೆ ವಿರೋದಿಸಿದ್ದೇ ಈ ಘಟನೆಗೆ ಕಾರಣವಾಯ್ತಾ..!!?? ಹೊಸನಗರ: ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜಾತ ದಿನೇಶ್ ರವರ ಮನೆಯ ಸುತ್ತಮುತ್ತ ಅನಾಮಿಕರು ಭಾರೀ ವಾಮಾಚಾರ ನಡೆಸಿರುವ ಘಟನೆ ನಡೆದಿದೆ. ಮಂಗಳವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದ ಬುಧವಾರ ಬೆಳಗ್ಗೆ ಮನೆ ಮಾಲೀಕರ ಗಮನಕ್ಕೆ ಬಂದಿದೆ. ಗ್ರಾಮದಲ್ಲಿ ಅಕ್ರಮ ಮರಳು ಸಾಗಾಣಿಕೆ ಅವ್ಯಾಹತವಾಗಿ ನಡೆಯುತ್ತಿದ್ದು, ಶಾಲಾ ಮಕ್ಕಳಿಗೆ ಇದರಿಂದ ತೊಂದರೆ ಆಗುಬಹುದು ಎಂದು ಮರಳು ಸಾಗಾಣಿಕೆ…


