Headlines

ಅಪ್ರಾಪ್ತನಿಂದ ಬೈಕ್‌ ಚಾಲನೆ – ತಂದೆಗೆ ₹25 ಸಾವಿರ ದಂಡ ವಿಧಿಸಿದ ಕೋರ್ಟ್|penalty

ಅಪ್ರಾಪ್ತನಿಂದ ಬೈಕ್‌ ಚಾಲನೆ; ತಂದೆಗೆ ₹25 ಸಾವಿರ ದಂಡ ವಿಧಿಸಿದ ಕೋರ್ಟ್ ಶಿವಮೊಗ್ಗ (Shivamogga) ಅಪ್ರಾಪ್ತ ಪುತ್ರನಿಗೆ ಮೋಟಾರ್ ಬೈಕ್(bike) ಓಡಿಸಲು ಅವಕಾಶ ನೀಡಿದ ತಂದೆಗೆ ನಗರದ ನ್ಯಾಯಾಲಯ ₹25 ಸಾವಿರ ದಂಡ(penalty) ವಿಧಿಸಿದ ಘಟನೆ ನಡೆದಿದೆ.  17 ವರ್ಷದ ಬಾಲಕನ ತಂದೆ ಓಂಪ್ರಕಾಶ್ ಅವರಿಗೆ ಜೆಎಂಎಫ್‌ಸಿ ನ್ಯಾಯಾಲಯದ 4ನೇ ಎಸಿಜೆ ನ್ಯಾಯಾಧೀಶರು ದಂಡ ವಿಧಿಸಿ ತೀರ್ಪು ನೀಡಿದ್ದಾರೆ. 2023ರ ಆ.12ರಂದು ಕೆಎಸ್ ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಪಶ್ಚಿಮ ಠಾಣೆ ಪಿಎಸ್‌ಐ ತಿರುಮಲೇಶ್ ವಾಹನಗಳ ತಪಾಸಣೆ…

Read More

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ|rpet news

ತಳಲೆ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಗಿ ವಿಶೇಷ ಪೂಜೆ ರಿಪ್ಪನ್‌ಪೇಟೆ : ಮಳೆಯಿಲ್ಲದೇ ಮಲೆನಾಡಿನಲ್ಲಿ ಬಿಸಿಲಿನ ಆರ್ಭಟ ಹೆಚ್ಚಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯೇ ಇಲ್ಲದ ಕಾರಣ ಕೆರೆಗಳು ಬತ್ತಿ ಹೋಗಿದ್ದು, ರೈತರ ಬೆಳೆಗಳಿಗೆ ಸಹ ಸಮಸ್ಯೆ ಆಗುತ್ತಿದೆ. ಸರಿಯಾಗಿ ಮಳೆ ಬಾರದೇ ಕುಡಿಯಲು ನೀರಿಲ್ಲದೇ ಜನ ತತ್ತರಿಸಿ ಹೋಗಿದ್ದಾರೆ.  ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಸಹ ಮಳೆಯಾಗಲಿ ಎಂದು ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದ್ದು, ಕಷ್ಟ ನೀಗಿಸುವಂತೆ…

Read More

ಹೊಸನಗರ : ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಬೈಕ್ ಸಹಿತ ಆರೋಪಿಗಳು ವಶಕ್ಕೆ|arrested

ಹೊಸನಗರ : ಇಸ್ಪೀಟ್ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಬೈಕ್ ಸಹಿತ ಆರೋಪಿಗಳು ವಶಕ್ಕೆ ಹೊಸನಗರ : ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿ ನಗದು ಹಣದ ಜೊತೆಗೆ ಬೈಕ್‌ಗಳ ಸಮೇತ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ತಾಲೂಕಿನ ಸೊನಲೆ ಹಾಗೂ ಆಲಗೇರಿಮಂಡ್ರಿ ಗ್ರಾಮದಲ್ಲಿ ಹೊಸನಗರ ಪಿಎಸ್‌ಐ ಶಿವಾನಂದ ಕೆ ನೇತ್ರತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ಪ್ರಕರಣ 1 : ಹೊಸನಗರ ತಾಲ್ಲೂಕು ಸೊನಲೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

Read More

ರಿಪ್ಪನ್‌ಪೇಟೆ : ಚಂದಳ್ಳಿ ಶಾಲೆಯ ಶಿಕ್ಷಕಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ|rpet

ರಿಪ್ಪನ್‌ಪೇಟೆ : ಚಂದಳ್ಳಿ ಶಾಲೆಯ ಶಿಕ್ಷಕಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ ರಿಪ್ಪನ್‌ಪೇಟೆ : ಸಮೀಪದ ಚಂದಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ  ತಾಜುನ್ ಬಿ ರವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ದೊರಕಿದೆ. ಮೂಲತಃ ಗ್ರಾಮದ ನಿವಾಸಿ ತಾಜುನ್ ಬಿ ರಹಮತ್ ಉಲ್ಲಾ ರವರು ಕಳೆದ 13 ವರ್ಷಗಳಿಂದ ಚಂದಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸುತಿದ್ದಾರೆ. ಶಾಲೆಯ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿರುವ ತಾಜುನ್ ಬಿ ರಹಮತ್ ಉಲ್ಲಾ ರವರು ನಿರೂಪಣೆ ಹಾಗೂ ಕವನ…

Read More

ರಿಪ್ಪನ್‌ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ತೀವ್ರ ವಿರೋಧ|protest

ರಿಪ್ಪನ್‌ಪೇಟೆ : ವರ್ಗಾವಣೆಗೊಂಡ ಮುಖ್ಯ ಶಿಕ್ಷಕನ ಅಧಿಕಾರ ಸ್ವೀಕಾರಕ್ಕೆ ತೀವ್ರ ವಿರೋಧ  ರಿಪ್ಪನ್‌ಪೇಟೆ : ಅಮಾನತ್ತುಗೊಂಡಿದ್ದ ಶಿಕ್ಷಕನೊಬ್ಬನನ್ನು ಏಕಾಏಕಿ ಪಟ್ಟಣದ ಗವಟೂರು ಶಾಲೆಗೆ ಮುಖ್ಯೋಪಾಧ್ಯಾಯರಾಗಿ ವರ್ಗಾವಣೆಗೊಳಿಸಿದ್ದನ್ನು ವಿರೋಧಿಸಿ ಪೋಷಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಮ್ಮಡಿಕೊಪ್ಪ ಸರ್ಕಾರಿ ಪ್ರಾಥಮಿಕ ಪಾಠಶಾಲೆಯ ಮುಖ್ಯೋಪಾದ್ಯಾಯ ಗಂಗಾನಾಯ್ಕ್ ಎಂಬುವರು ಸರಿಯಾಗಿ ಶಾಲೆಗೆ ಹಾಜರಾಗುತ್ತಿಲ್ಲ ಎಂದು ಆರೋಪಿಸಿ ಶಾಲಾ ಪೋಷಕವರ್ಗ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಅಮಾನತ್ತು ಪಡಿಸಲಾಗಿದ್ದ ಮುಖ್ಯೋಪಾಧ್ಯಾಯನನ್ನು ರಿಪ್ಪನ್‌ಪೇಟೆಯ ಗವಟೂರು ಸರ್ಕಾರಿ ಹಿರಿಯ ಪ್ರಾಥಮಿಕ…

Read More

ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds

ಕಾಂಗ್ರೆಸ್ ಪಕ್ಷದತ್ತ ವಾಲಿದ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್|jds ರಾಜ್ಯದಲ್ಲಿ ಆಪರೇಷನ್​ ಹಸ್ತದ ಸುಳಿವನ್ನ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ರವರು ನೀಡಿದ್ದಾರೆ. ಅದರ ಬೆನ್ನಲ್ಲೆ ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್​​ನಿಂದ ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಯನೂರು ಮಂಜುನಾಥ್​ ಕೂಡ , ಜೆಡಿಎಸ್​ನ್ನ ತೊರೆದು ಕಾಂಗ್ರೆಸ್​ ತೊರೆದಿದ್ದರು.  ಇದರ ಬೆನ್ನಲ್ಲೆ , ಇದೀಗ ಮತ್ತೊಬ್ಬ ಜೆಡಿಎಸ್​ ಮುಖಂಡ ಕಾಂಗ್ರೆಸ್​ ಸೇರಲಿದ್ದಾರೆ. ಸದ್ಯ ಜೆಡಿಎಸ್​ ಜಿಲ್ಲಾಧ್ಯಕ್ಷರು ಸಹ ಆಗಿರುವ ಎಂ. ಶ್ರಿಕಾಂತ್ ಜೆಡಿಎಸ್​ ಸೇರಲಿದ್ದಾರೆ ಎಂಬುವುದಾಗಿ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ! ಸ್ಥಳದಲ್ಲೇ ಇಬ್ಬರು ಸಾವು|accident

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ! ಸ್ಥಳದಲ್ಲೇ ಇಬ್ಬರು ಸಾವು ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ರಸ್ತೆಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.  ನಡೆದಿದ್ದೇನು?  ಬೆಂಗಳೂರು ಕಡೆಯಿಂದ ಡಿಟ್ಜ್​ ಕಾರು ಶಿವಮೊಗ್ಗದಿಂದ ಚೆನ್ನಗಿರಿ ಕಡೆಗೆ ತೆರಳುತ್ತಿದ್ದ ಡಾಟ್ಸನ್​ ಕಾರು ಮುಖಾಮುಖಿ ಡಿಕ್ಕಿಯಾಗಿವೆ . ಜಾವಳ್ಳಿ ಕ್ರಾಸ್ ಬಳಿಯಲ್ಲಿ ಘಟನೆ ಸಂಭವಿಸಿದೆ. ಡಾಟ್ಸನ್​ ಕಾರಿನಲ್ಲಿದ್ದ ,ರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.  ಜಾವಳ್ಳಿ ಸಮೀಪ…

Read More

ಶಾಲೆಗೆ ಹೋಗುತ್ತಿದ್ದ ಮಕ್ಕಳ ಗುಂಪಿನ ಮೇಲೆ ಹರಿದ ಖಾಸಗಿ ಬಸ್ – ಓರ್ವ ಬಾಲಕಿ ಸಾವು,ಮತ್ತೊಬ್ಬಳ ಸ್ಥಿತಿ ಗಂಭೀರ|accident

ಶಿವಮೊಗ್ಗ : ಬಸ್ಸಿಗಾಗಿ ಕಾಯುತ್ತಾ ನಿಂತಿದ್ದ ಶಾಲಾ ಮಕ್ಕಳ ಮೇಲೆ ಖಾಸಗಿ ಬಸ್ ಹರಿದು ಓರ್ವ ಬಾಲಕಿ ಮೃತಪಟ್ಟ ಘಟನೆ ತರೀಕೆರೆ ತಾಲ್ಲೂಕಿನಲ್ಲಿ ನಡೆದಿದೆ. ಓವರ್ ಸ್ಪೀಡ್ ನಿಂದ ಕಂಟ್ರೋಲ್ ತಪ್ಪಿದ ಖಾಸಗಿ ಬಸ್ ವೊಂದುವಏಕಾಏಕಿ ಮಕ್ಕಳ ಮೇಲೆ ಹರಿದ ಘಟನೆ ತರೀಕೆರೆ ತಾಲೂಕಿನ ಕಾವಲ್ ದುಗ್ಲಾಪುರ ಗೇಟ್ ನಲ್ಲಿ ನಡೆದಿದೆ. ಘಟನೆಯಲ್ಲಿ ತುಳಸಿ (15) ನಿವೇದಿತ (14) ಎಂಬ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿತ್ತು. ತುರ್ತು ಚಿಕಿತ್ಸೆಗಾಗಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು….

Read More

ಶಿಕ್ಷಕರು ಈ ದೇಶದ ಅಭಿವೃದ್ಧಿಯ ಪ್ರತೀಕ: ಲಯನ್ ಎಚ್ ವಾಸಪ್ಪ|teachers day

ಶಿಕ್ಷಕರು ಈ ದೇಶದ ಅಭಿವೃದ್ಧಿಯ ಪ್ರತೀಕ: ಲಯನ್ ಎಚ್ ವಾಸಪ್ಪ ಮಾಸ್ತಿಕಟ್ಟೆ : ಲಯನ್ಸ್ ಕ್ಲಬ್ ವರಾಹಿ, ಮಾಸ್ತಿ ಕಟ್ಟೆ ಹಾಗೂ ಕರ್ನಾಟಕ ವಿದ್ಯುತ್ ನಿಗಮ ಕೆಪಿಸಿ ಇವರ ವತಿಯಿಂದ ಕೆಪಿಸಿ ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನೆರವೇರಿಸಲಾಯಿತು. ವರಾಹಿ ಲಯನ್ಸ್ ಕ್ಲಬ್ ನ ಅಧ್ಯಕ್ಷರಾದ ಲಯನ್ ಎಚ್ ವಾಸಪ್ಪ ಮಾತನಾಡಿ ಒಬ್ಬ ಸಾಮಾನ್ಯ ಶಿಕ್ಷಕನಾಗಿ ಶಿಕ್ಷಣ , ಸಾಹಿತ್ಯ, ರಾಜಕೀಯ ಇನ್ನು ಅನೇಕ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಸಾಧನೆ ಗೈದು ಎರಡು…

Read More

ಪ್ರತಿಭಾ ಕಾರಂಜಿಯಲ್ಲಿ ಮನಸೆಳೆದ ಬೇಡರ ಕಣ್ಣಪ್ಪ ಪಾತ್ರ|nagara news

ಹೊಸನಗರ : ನಗರ ಹೋಬಳಿ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿಯಲ್ಲಿ ಬೇಡರ ಕಣ್ಣಪ್ಪ ಪಾತ್ರ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತ್ತು. ಕಾರ್ಯಕ್ರಮದಲ್ಲಿ ನಗರ ಕ್ಲಸ್ಟರ್ ವಿಭಾಗದ ವಿದ್ಯಾರ್ಥಿಗಳು ಹಲವು ರೀತಿಯಲ್ಲಿ ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಿದರು.ಈ ಸಂಧರ್ಭದಲ್ಲಿ ನಗರ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿ ಅನೀಶ್ವ ಆರ್ ಪ್ರದರ್ಶನ ಮಾಡಿರುವ ಬೇಡರ ಕಣ್ಣಪ್ಪ ಪಾತ್ರ ಕಾರ್ಯಕ್ರಮದ ಮೆರಗು ಹೆಚ್ಚಿಸಿತ್ತು. ಉತ್ತಮ ತರಬೇತಿ ನೀಡಿ ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರದರ್ಶಿಸಲು ಕಾರಣೀಕರ್ತರಾದ ಶಿಕ್ಷಕರು,ಶಾಲಾಭಿವೃದ್ದಿ ಸಮಿತಿಗೆ…

Read More
Exit mobile version