ಶಿವಮೊಗ್ಗಕ್ಕೆ 72 ಪ್ರಯಾಣಿಕರ ಹೊತ್ತು ತಂದ ಮೊದಲ ವಿಮಾನ|airport
ಶಿವಮೊಗ್ಗಕ್ಕೆ ಜನರನ್ನು ಹೊತ್ತು ಬಂತು ಮೊದಲ ವಿಮಾನ ಶಿವಮೊಗ್ಗ : ಸೋಗಾನೆಯಲ್ಲಿನ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಇಂಡಿಗೋ ಎಟಿಆರ್ ವಿಮಾನ ಬಂದಿಳಿದಿದೆ. ಇಂಡಿಗೋ ವಿಮಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಎಂ.ಬಿ.ಪಾಟೀಲ್, ಸಂಸದ ಬಿ.ವೈ.ರಾಘವೇಂದ್ರ,ಶಾಸಕರಾದ ಬೇಳೂರು ಗೋಪಾಲಕೃಷ್ಣ,ಚನ್ನಬಸಪ್ಪ ,ಬಿ ವೈ ವಿಜಯೋಂದ್ರ, ಆರಗ ಜ್ಞಾನೇಂದ್ರ ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಹರತಾಳು ಹಾಲಪ್ಪ. ಸೇರಿ ಒಟ್ಟು 72 ಮಂದಿ ಆಗಮಿಸಿದರು. ಇಂಡಿಗೋ ಸಂಸ್ಥೆಯ ಎಟಿಎಅರ್ ವಿಮಾನ ಬೆಳಗ್ಗೆ 11 ಗಂಟೆ ಹೊತ್ತಿಗೆ ಲ್ಯಾಂಡ್ ಆಯಿತು. ಜನರನ್ನು ಹೊತ್ತು ಬಂದಿದ್ದ…