ಬೈಕ್ ಕಳ್ಳತನ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಬಿಗ್ ಶಾಕ್ – ಇಬ್ಬರು ಆರೋಪಿಗಳಿಂದ ಬರೋಬ್ಬರಿ 12 ಬೈಕ್ ವಶ
ಬೈಕ್ ಕಳ್ಳತನ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಬಿಗ್ ಶಾಕ್ – ಇಬ್ಬರು ಆರೋಪಿಗಳಿಂದ ಬರೋಬ್ಬರಿ 12 ಬೈಕ್ ವಶ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಸಂತೆ ಮೈದಾನದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನದ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 12 ಬೈಕ್ಗಳನ್ನು ಜಪ್ತಿ ಮಾಡಿದ್ದಾರೆ. ಆನವಟ್ಟಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸೊರಬ ಹಾಗೂ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಎರಡು, ಶಿಕಾರಿಪುರ ಟೌನ್, ಕುಂಸಿ, ಸಾಗರ ಟೌನ್, ಹಿರೇಕೆರೂರು, ಆಡೂರು ಪೊಲೀಸ್…