Headlines

ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ – ಇಬ್ಬರು ಗಾಯಾಳು ಮೆಗ್ಗಾನ್ ಗೆ ರವಾನೆ|accident

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯಲ್ಲಿರುವ ಗುಡ್ ಶೆಫರ್ಡ್ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಂಪೌಂಡ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿರುವ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಕೋಣಂದೂರು ಕಡೆಗೆ ತೆರಳುತಿದ್ದ ಮಾರುತಿ ಜೆನ್ ಕಾರು ಸೋಮವಾರ ರಾತ್ರಿ 11.00 ಗಂಟೆಯ ಸಮಯದಲ್ಲಿ ಚರ್ಚ್ ಮುಂಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಮರದ ದಿಬ್ಬಗಳಿಗೆ ಡಿಕ್ಕಿಯಾಗಿ ನಂತರ ಕಾಂಪೌಂಡ್ ಗೆ ಡಿಕ್ಕಿಯಾಗಿ ಮೂರು ಪಲ್ಟಿಯಾಗಿದೆ.ಘಟನೆಯಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಕಾರಿನಲ್ಲಿ ಇಬ್ಬರು ಪ್ರಯಾಣಿಸುತಿದ್ದರು ಎನ್ನಲಾಗುತ್ತಿದೆ. ಪಟ್ಟಣದಲ್ಲಿ ಜೆಸಿಬಿ…

Read More

ಬೆಂಕಿಗೆ ಅಹುತಿಯಾದ ಸ್ಲೀಪರ್ ಬಸ್‌ – ಸ್ಥಳಕ್ಕೆ ತಹಶೀಲ್ದಾರ್ ಭರತ್ ರಾಜ್ ಭೇಟಿ

Tahsildar Bharath Raj visited the spot and hospital after a private sleeper bus caught fire near Arasalu–Suduru villages on the Shivamogga–Hosanagar border. Eight passengers were injured. ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ–ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಚಲಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್‌ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಭಾರೀ ಆತಂಕಕ್ಕೆ ಕಾರಣವಾಯಿತು. ಅರಸಾಳು ಹಾಗೂ ಸುಡೂರು ಗ್ರಾಮಗಳ ಮಧ್ಯೆ ಈ ದುರ್ಘಟನೆ ನಡೆದಿದೆ. ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ‘ಶ್ರೀ…

Read More

Ripponpete | ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ನಿಶ್ಚಿತ – ಆರ್ ಎಂ ಮಂಜುನಾಥ್ ಗೌಡ

ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್‌ಪೇಟೆ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಎಂಎಡಿಬಿ ಅಧ್ಯಕ್ಷ ಮಂಜುನಾಥ್ ಗೌಡ ಹೇಳಿದರು. ಪಟ್ಟಣದ ಪರಿಷತ್ ಚುನಾವಣೆಯ ಮತಗಟ್ಟೆಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಮಂಜುನಾಥ್ ಕೆ.ಕೆ.ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ. ಆಯನೂರು ಮಂಜುನಾಥ್ ಅವರು…

Read More

ನಮ್ಮೂರು ನಮ್ಮ ಕೆರೆ ಅಭಿಯಾನದ ಅಡಿಯಲ್ಲಿ ತಳಲೆ ತಲೆಕಟ್ಟಿನ ಕೆರೆಗೆ ಮರುಜೀವ | ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಅತ್ಯವಶ್ಯ ಜವಬ್ದಾರಿ – ಗಣಪತಿ ಭಟ್ | Lake development

ನಮ್ಮೂರು ನಮ್ಮ ಕೆರೆ ಅಭಿಯಾನದ ಅಡಿಯಲ್ಲಿ ತಳಲೆ ತಲೆಕಟ್ಟಿನ ಕೆರೆಗೆ ಮರುಜೀವ | ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಅತ್ಯವಶ್ಯ ಜವಬ್ದಾರಿ – ಗಣಪತಿ ಭಟ್ ರಿಪ್ಪನ್‌ಪೇಟೆ : ಕೆರೆಗಳ ಸಂರಕ್ಷಣೆ ನಮ್ಮೆಲ್ಲರ ಅತ್ಯವಶ್ಯ ಜವಾಬ್ದಾರಿ, ಕೆರೆ ಸಂರಕ್ಷಣೆಯಿಂದ ಭೂಮಿಯ ಮೇಲಿನ ಎಲ್ಲಾ ಪ್ರಾಣಿ ಪಕ್ಷಿಗಳಿಗೂ ಮನುಷ್ಯರಿಗೂ ಅನುಕೂಲಕರವಾಗಿದ್ದು, ಮುಂದಿನ ಜನಾಂಗದ ಪೀಳಿಗೆಗೆ ಅದನ್ನು ಸಂರಕ್ಷಣೆ ಮಾಡುವುದು ಮತ್ತು ಉಳಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘದ ಅಭಿಯಂತರರಾದ ಗಣಪತಿ ರವರು ಹೇಳಿದರು. ಪಟ್ಟಣದ ಸಮೀಪದ ಹೆದ್ದಾರಿಪುರ…

Read More

ಮುಖ್ಯ ಶಿಕ್ಷಕರ ವರ್ಗಾವಣೆಗೆ ಆಗ್ರಹಿಸಿ ತಮ್ಮಡಿಕೊಪ್ಪ ಗ್ರಾಮಸ್ಥರ ಪ್ರತಿಭಟನೆ|protest

ಮುಖ್ಯ ಶಿಕ್ಷಕರ ವರ್ಗಾವಣೆಗೆ ಆಗ್ರಹಿಸಿ ತಮ್ಮಡಿಕೊಪ್ಪ ಗ್ರಾಮಸ್ಥರ ಪ್ರತಿಭಟನೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರ ವರ್ಗಾವಣೆಗೆ ಆಗ್ರಹಿಸಿ ಪೋಷಕರು ಹಾಗೂ ಗ್ರಾಮಸ್ಥರು ದಿಡೀರ್ ಪ್ರತಿಭಟನೆ ನಡೆಸುತಿದ್ದಾರೆ. ಕಳೆದ ಹಲವಾರು ತಿಂಗಳುಗಳಿಂದ ಮುಖ್ಯ ಶಿಕ್ಷಕರಾದ ಗಂಗನಾಯ್ಕ್ ಅನಧಿಕೃತವಾಗಿ ಸತತ ಗೈರು ಹಾಜರಾಗುತಿದ್ದು ಪೋಷಕರ ಹಾಗೂ ಗ್ರಾಮಸ್ಥರ ಆಕ್ರೋಶಕ್ಕೆ ಗುರಿಯಾಗಿತ್ತು. ಈ ಹಿನ್ನಲೆಯಲ್ಲಿ ಶಾಲಾಭಿವೃದ್ದಿ ಸಮಿತಿ,ಪೋಷಕರು ಹಾಗೂ ಸಾರ್ವಜನಿಕರು ಇಂದು ದಿಡೀರ್ ಪ್ರತಿಭಟನೆ ನಡೆಸಿ ಮುಖ್ಯ…

Read More

“ಸಂವಿಧಾನದ ಮೌಲ್ಯಗಳೇ ಪೊಲೀಸ್ ಸೇವೆಗೆ ದಿಕ್ಕು” – ಆನಂದಪುರ ಪಿಎಸ್‌ಐ ಪ್ರವೀಣ್ ಎಸ್ ಪಿ

“ಸಂವಿಧಾನದ ಮೌಲ್ಯಗಳೇ ಪೊಲೀಸ್ ಸೇವೆಗೆ ದಿಕ್ಕು” – ಆನಂದಪುರ ಪಿಎಸ್‌ಐ ಪ್ರವೀಣ್ ಎಸ್ ಪಿ SI Praveen of Anandapura Police emphasized the importance of Dr. B.R. Ambedkar’s Constitution, highlighting equality, justice, and duty in maintaining law and order. ಆನಂದಪುರ: ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನ ಮೌಲ್ಯಗಳೇ ಪೊಲೀಸ್ ಇಲಾಖೆಯ ಸೇವೆಗೆ ನಿಜವಾದ ದಿಕ್ಕು ತೋರಿಸುತ್ತವೆ ಎಂದು ಆನಂದಪುರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪ್ರವೀಣ್…

Read More

ಹೂವಿನಕೋಣೆ ಶಾಲೆಯ ತೊಟ್ಟಿಗೆ ವಿಶಪ್ರಾಶಣ ಪ್ರಕರಣ: ತನಿಖೆಗೆ 3 ತಂಡ, 18 ಪೊಲೀಸ್ ಸಿಬ್ಬಂದಿ ನೇಮಕ

ಹೂವಿನಕೋಣೆ ಶಾಲೆಯ ತೊಟ್ಟಿಗೆ ವಿಶಪ್ರಾಶಣ ಪ್ರಕರಣ: ತನಿಖೆಗೆ 3 ತಂಡ, 18 ಪೊಲೀಸ್ ಸಿಬ್ಬಂದಿ ನೇಮಕ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೂವಿನಕೋಣೆ ಸರ್ಕಾರಿ ಶಾಲೆಯ ನೀರಿನ ತೊಟ್ಟಿಗೆ ವಿಷ ಬೆರೆಸಿದ ಹೇಯ ಘಟನೆಯ ಬಳಿಕ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೀವ್ರ ಗಂಭೀರತೆಯಿಂದ ಪ್ರಕರಣದ ತನಿಖೆ ವೇಗ ಪಡೆದುಕೊಂಡಿದೆ. ಘಟನೆಯ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣ ಕಾರ್ಯನಿರ್ವಹಣೆ ಆರಂಭಿಸಿದ್ದು, ತನಿಖೆಗೆ ಹಲವು ಆಯಾಮಗಳಲ್ಲಿ ಚುರುಕಿನ ಕಾರ್ಯಾಚರಣೆ ನಡೆಯುತ್ತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧೀಕ್ಷಕ ಜಿ ಕೆ ಮಿಥುನ್ ಕುಮಾರ್…

Read More

ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ

ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ಯುವಕನಿಗೆ ವಿದ್ಯುತ್ ಶಾಕ್; ಸ್ಥಳದಲ್ಲೇ ದುರ್ಮರಣ A young man from Indiranagar, Tirthahalli, died after being electrocuted while climbing a tree to pluck leaves for patrode near Lakkunda. Agumbe Police have registered a case. ತೀರ್ಥಹಳ್ಳಿ, ಜೂನ್ 26: ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಲಕ್ಕುಂದ ಸಮೀಪ ಪತ್ರೋಡೆ ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ…

Read More

ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ – ಇಬ್ಬರು ಆರೋಪಿಗಳ ಬಂಧನ|arrested

ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ – ಇಬ್ಬರು ಆರೋಪಿಗಳ ಬಂಧನ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್​ ವ್ಯಾಪ್ತಿಯಲ್ಲಿ , ಮಹಾತ್ಮ ಗಾಂಧೀಜಿ ಸರ್ಕಲ್​ನಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ. ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣದ ಬಗ್ಗೆ ಶಿವಮೊಗ್ಗ ಎಸ್ಪಿ ಸುದ್ದಿಗೋಷ್ಠಿ ನಡೆಸಿದ್ದು ಎಸ್​ ಪಿ ಮಿಥುನ್ ಕುಮಾರ್​ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು. ಇದೀಗ ತನಿಖೆಯ ಫಲವಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗದ…

Read More

ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತಿದ್ದ ಇಬ್ಬರು ಯುವಕರು ಅರೆಸ್ಟ್

ಕಾಲೇಜು ಹಿಂಭಾಗದ ರಸ್ತೆಯಲ್ಲಿ ಗಾಂಜಾ ಮಾರಾಟ – ಇಬ್ಬರು ಅರೆಸ್ಟ್ ಪಿಯು ಕಾಲೇಜಿನ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿ 350 ಗ್ರಾಂ ಗಾಂಜಾ ವಶಪಡಿಸಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಆಯನೂರಿನಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಆಯನೂರು ಗ್ರಾಮದ ಪಿಯು ಕಾಲೇಜ್ ಕಾಂಪೌಂಡ್ ಹಿಂಭಾಗದ ಹಾಸ್ಟೆಲ್ ರಸ್ತೆಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿ…

Read More
Exit mobile version