ನಗ್ನ ವೀಡಿಯೋ ಲೀಕ್ ಮಾಡುವುದಾಗಿ ಮಹಿಳೆಗೆ ಬೆದರಿಕೆ – ಕಾರು ಚಾಲಕನ ಮೇಲೆ ದಾಖಲಾಯ್ತು ಕೇಸ್ | BDVT
ನಗ್ನ ವೀಡಿಯೋ ಲೀಕ್ ಮಾಡುವುದಾಗಿ ಮಹಿಳೆಗೆ ಬೆದರಿಕೆ – ಕಾರು ಚಾಲಕನ ಮೇಲೆ ದಾಖಲಾಯ್ತು ಕೇಸ್ | BDVT ಮಹಿಳೆಯೊಂದಿಗೆ ಸಲುಗೆ ಬೆಳೆಸಿ ವಿಡಿಯೋ ಕಾಲ್‌ನಲ್ಲಿ ಮಾತನಾಡುವಾಗ ಆಕೆಯ ನಗ್ನ ಚಿತ್ರಗಳನ್ನು ರೆಕಾರ್ಡ್ ಮಾಡಿಕೊಂಡು ಹಣಕ್ಕೆ ಬೇಡಿಕೆ ಇಟ್ಟಿದ್ದ ಕಾರು ಚಾಲಕನ ವಿರುದ್ಧ ಶಿವಮೊಗ್ಗದ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಸಂಬಂಧ ಭದ್ರಾವತಿಯ ನಿವಾಸಿಯೊಬ್ಬರು ದೂರು ನೀಡಿದ್ದು ಶಿವಮೊಗ್ಗದ ವ್ಯಕ್ತಿ ವಿರುದ್ಧ ಕೇಸ್ ದಾಖಲಾಗಿದೆ. ಕಳೆದ ವರ್ಷ ಮಹಿಳೆಯ ಕುಟುಂಬದವರು ದೇವಸ್ಥಾನಕ್ಕೆ ಹೋಗುವ ಸಲುವಾಗಿ ಕಾರೊಂದನ್ನ…