ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ
ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನವನ್ನು ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಗಿಳಾಲಗುಂಡಿ ಸಮೀಪದಲ್ಲಿ ನಡೆದಿದೆ. ಪ್ರಯಾಣಿಕರಿದ್ದ ಬಸ್ ಗೆ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ಧಾರಿ ಬದಿಗೆ ಬಸ್ ಇಳಿದಿದ್ದು , ಗೂಡ್ಸ್ ವಾಹನವು ಜಖಂ ಆಗಿದೆ. ಇಲ್ಲಿನ ಕೋಣೆಹೊಸೂರು ಹಾಗೂ ಗಿಳಾಲಗುಂಡಿ ನಡುವೆ ಇಂದು ಬೆಳಗ್ಗೆ ಈ…