545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ
545 PSI ಹುದ್ದೆಗಳ ಮರು ಪರೀಕ್ಷೆ ಜ.23ಕ್ಕೆ ಮುಂದೂಡಿಕೆ ಇದೇ ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ 545 PSI ಹುದ್ದೆಗಳ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದ್ದು, ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ. ಇಂದಿನಿಂದ ಚಳಿಗಾಲ ಅಧಿವೇಶನ ಆರಂಭವಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಡಿ.23ರಿಂದ ಜ. 23ಕ್ಕೆ ಮುಂದೂಡಿರುವುದಾಗಿ ಪರಮೇಶ್ವರ್ ಮಾಹಿತಿ ನೀಡಿದರು. ಪೊಲೀಸ್…