ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ | GKB
ಸಚಿವ ಮಧು ಬಂಗಾರಪ್ಪಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ – ಶಾಸಕ ಬೇಳೂರು ಕಿಡಿ ಸಚಿವ ಮಧು ಬಂಗಾರಪ್ಪ ರವರಿಗೆ ಅಹಂ ಜಾಸ್ತಿ ಆಗಿ ಅಧಿಕಾರದ ಪಿತ್ತ ನೆತ್ತಿಗೇರಿದೆ ಎಂದು ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ, ಎಲ್ಲಾ ಉಸ್ತುವಾರಿ ಸಚಿವರು ಸರಿ ಇದ್ದಾರೆ ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ. ಎಲ್ಲಾ ವಿಚಾರದಲ್ಲಿ ಮೂಗು ತೂರಿಸುತ್ತಾರೆ….