
ಶಿವಮೊಗ್ಗ | ಧರ್ಮ ಕೇಳಿ ವ್ಯಾಪಾರಿಯ ಮೇಲೆ ಹಲ್ಲೆ ಕೇಸ್ ಗೆ ಬಿಗ್ ಟ್ವಿಸ್ಟ್!
ಶಿವಮೊಗ್ಗ | ಧರ್ಮ ಕೇಳಿ ವ್ಯಾಪಾರಿಯ ಮೇಲೆ ಹಲ್ಲೆ ಕೇಸ್ ಗೆ ಬಿಗ್ ಟ್ವಿಸ್ಟ್ ಶಿವಮೊಗ್ಗದಲ್ಲಿ ಪಾತ್ರೆ ವ್ಯಾಪಾರಿ ಹರೀಶ್ ಮೇಲೆ ಜಾತಿ ಕೇಳಿ ಹಲ್ಲೆ(assault) ನಡೆಸಿದ ಆರೋಪ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹರೀಶ್ ಮೇಲಿನ ಪ್ರಕರಣವು ಕೋಮು ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಘಟನೆ ಸಂಬಂಧ ಅರ್ಮಾನ (21), ನಿರಂಜನ್ (20) ಮತ್ತು ಓರ್ವ ಅಪ್ರಾಪ್ತ ಸೇರಿ ಮೂವರನ್ನು ಬಂಧಿಸಲಾಗಿದೆ. ಆ ಬೆನ್ನಲ್ಲೇ ಹಲ್ಲೆ ನಡೆಸಿರೋದು ಅನ್ಯಕೋಮಿನ ಯುವಕರು ಮಾತ್ರವಲ್ಲ, ಗ್ಯಾಂಗ್ನಲ್ಲಿ ಹಿಂದೂಗಳು ಇದ್ದರು ಎಂಬ ವಿಷಯ ಬೆಳಕಿಗೆ…


