ಆನಂದಪುರ ಸುತ್ತಮುತ್ತ ಪ್ರತ್ಯೇಕ ಮೂರು ರಸ್ತೆ ಅಪಘಾತ ಪ್ರಕರಣ – ಓರ್ವ ಸಾವು|accident
ಘಟನೆ 1: ಆನಂದಪುರ ಸಮೀಪ ಕೆ ಎಸ್ಆರ್ ಟಿ ಸಿ ಬಸ್ ಹಾಗೂ ಟೂರಿಸ್ಟ್ ಬಸ್ ನಡುವೆ ಮುಖಾಮುಖಿ ಡಿಕ್ಕಿ…!!! ಸಾಗರ ತಾಲೂಕಿನ ಆನಂದಪುರ ಸಮೀಪದ ಚೆನ್ನಕೊಪ್ಪದ ಬಳಿ ಬೆಳ್ಳಂ ಬೆಳಗ್ಗೆ ಕೆ ಎಸ್ ಆರ್ ಟಿ ಸಿ ಹಾಗೂ ಟೂರಿಸ್ಟ್ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಬೆಂಗಳೂರಿನಿಂದ ಪ್ರವಾಸಕ್ಕೆಂದು ಜೋಗ ವೀಕ್ಷಣೆಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ…


