SSLC RESULT | ಹೊಸನಗರದ ಗುರೂಜಿ ಇಂಟರ್ ನ್ಯಾಷನಲ್ ಶಾಲೆಗೆ ಸತತ 9ನೇ ಬಾರಿಗೆ 100% ಫಲಿತಾಂಶ

SSLC ಪರೀಕ್ಷೆಯಲ್ಲಿ ಹೊಸನಗರದ ಶ್ರೀ ಗುರೂಜಿ ಇಂಟರ್ ನ್ಯಾಷನಲ್ ರೆಶಿಡೆನ್ಶಿಯಲ್ ಸ್ಕೂಲ್ ಗೆ ಸತತ 9ನೇ ಬಾರಿಗೆ 100 ರ ಫಲಿತಾಂಶ. 22-2023ನೇ ಸಾಲಿನ ಎಸ್ ಎಸ್ ಎಲ್ ಸಿ  ಪರೀಕ್ಷೆಯಲ್ಲಿ ಒಟ್ಟು  22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 6ಜನ ವಿದ್ಯಾರ್ಥಿಗಳು A+ ಶ್ರೇಣಿ .12 ಜನ ವಿದ್ಯಾರ್ಥಿಗ ಳು Aಶ್ರೇಣಿಯಲ್ಲಿ B+ ಶ್ರೇಣಿಯಲ್ಲಿ ಒಬ್ಬರು Bಶ್ರೇಣಿಯಲ್ಲಿ 3ಜನ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ 100ಫಲಿತಾಂಶ ತಂದಿದ್ದಾರೆ. ಶ್ರೀ ಗುರೂಜಿ ಇಂಟರ್ನ್ಯಾಷನಲ್ ರೆಸಿಡೆನ್ಸಿ ಸ್ಕೂಲ್ ಹೊಸನಗರ  ಶೇಕಡ…

Read More

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು

8ನೇ ತರಗತಿಯ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆಗೆ ಶರಣು 8ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬಳು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಶನಿವಾರ ಮಾರ್ನಿಂಗ್ ಸ್ಕೂಲ್ ಮುಗಿಸಿಕೊಂಡು ಮನೆಗೆ ತೆರಳಿದ್ದ  ಫಾತಿಮಾ (13) ಎಂಬ ಬಾಲಕಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ನಗರದ ಬಿಹೆಚ್ ರಸ್ತೆಯಲ್ಲಿರುವ ಪ್ರತಿಷ್ಠಿತ ಶೂ ಅಂಗಡಿಯ ಮಾಲೀಕರ ಮಗಳಾಗಿದ್ದ ಫಾತಿಮಾ ಕೆ ಆರ್ ಪುರಂ ನಲ್ಲಿರುವ ತಮ್ಮ ಮನೆಯಲ್ಲಿ ನೇಣಿಗೆ…

Read More
Volleyball image

ಕಾರಗೋಡುವಿನಲ್ಲಿ ನಾಳೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಗ್ರಾಮೀಣ ಹಾಗೂ ಸಿಟಿ ತಂಡಗಳ ಪೈಪೋಟಿ

The second annual floodlight volleyball tournament will be held on January 17, 2026, at Kargodu village near Ripponpet, Shivamogga district. ಕಾರಗೋಡುವಿನಲ್ಲಿ ನಾಳೆ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ | ಗ್ರಾಮೀಣ ಹಾಗೂ ಸಿಟಿ ತಂಡಗಳ ಪೈಪೋಟಿ ರಿಪ್ಪನ್‌ಪೇಟೆ : ಇಲ್ಲಿನ ಕಾರಗೋಡು–ಕರಡಿಗ–ಬೆಳಕೋಡು ಗ್ರಾಮಸ್ಥರ ಸಹಕಾರದೊಂದಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಹಾಗೂ ಅಪ್ಪು ಗೆಳೆಯರ ಬಳಗದ ಆಶ್ರಯದಲ್ಲಿ ದ್ವಿತೀಯ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಈ…

Read More

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ|SMG

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು: ಗೋಪಾಲ್‌ ಯಡಗೆರೆ ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್‌ ಯಡಗೆರೆ ಹೇಳಿದರು. ಇಲ್ಲಿನ ಪ್ರೆಸ್‌ಟ್ರಸ್ಟ್‌ನಲ್ಲಿ ಭಾನುವಾರ ನಡೆದ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2022-23ನೇ ಸಾಲಿನ  ಸರ್ವಸದಸ್ಯರ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪತ್ರಕರ್ತರ ಕ್ಷೇಮಾಭಿವೃದ್ಧಿ ದೃಷ್ಠಿಯ ಜೊತೆಗೆ ಸಮಾಜಮುಖಿ ಕಾರ್ಯಗಳತ್ತವೂ ಸಂಘ ದಿಟ್ಟ…

Read More

ಮೇ 13 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ :

ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್‌ಅಕ್ಬರ್‌ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ 48ನೇ ಉರೂಸ್ ಸಮಾರಂಭ ಮೇ 13ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಸದಸ್ಯ ಅರ್ ಎ ಚಾಬುಸಾಬ್ ತಿಳಿಸಿದರು. ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮೇ 13ರಂದು ನಗರ ವೆಂಕಟರಮಣಉಡುಪ ನೇತೃತ್ವದಲ್ಲಿ ಚಾಲನೆಗೊಳ್ಳಲಿರುವ ಉರೂಸ್‌ನ್ನು ಕಾರ್ಗಲ್‌ನ ಜನಾಬ್ ಎಸ್.ಇ.ಸಿರಾಜ್ ತಂಗಳ್ ಉದ್ಘಾಟಿಸಲಿರುವರು. ಮೇ 14ರಂದು ಮಗರಿಬ್ ನಮಾಜ್ ಬಳಿಕ ಮೌಲೂದ್, ಸಲಾತ್‌ ನಡೆಯಲಿದ್ದು, ಧಾರ್ಮಿಕ…

Read More

ಶರಾವತಿ ಸಂತ್ರಸ್ತರ ದಶಕಗಳ ಕನಸಿನ ಹಸಿರುಮಕ್ಕಿ ಸೇತುವೆ ಭಾಗಶಃ ಸಿದ್ಧ : ಬೇಳೂರು ‘ಸಚಿವರಾಗಿ’ ಬಂದು ಉದ್ಘಾಟಿಸಲಿ ಎಂಬುದು ಜನರ ಹೆಬ್ಬಯಕೆ!

ಶರಾವತಿ ಸಂತ್ರಸ್ತರ ದಶಕಗಳ ಕನಸಿನ ‘ಹಸಿರುಮಕ್ಕಿ ಸೇತುವೆ’ ಸಿದ್ಧ: ಬೇಳೂರು ‘ಸಚಿವರಾಗಿ’ ಬಂದು ಉದ್ಘಾಟಿಸಲಿ ಎಂಬುದು ಜನರ ಹೆಬ್ಬಯಕೆ! Hasirumakki Bridge, a decades-long dream of Sharavathi reservoir-displaced families in Shivamogga district, is nearing completion. Local residents hope MLA Beluru Gopalakrishna will inaugurate the bridge as a minister, bringing a new era of connectivity to Nittur, Sampekatte and surrounding villages. ಮಲೆನಾಡಿನ…

Read More

ನೊಂದ ಬಡ ಕುಟುಂಬಗಳಿಗೆ ಕಿಟ್ ವಿತರಣೆ:

ರಿಪ್ಪನ್ ಪೇಟೆ: ಇಂದು ಗವಟೂರು ಮೂರನೆ ವಾರ್ಡಿನ ಸದಸ್ಯರಾದ ಬಿ ಆಸಿಫ಼್ ನೇತ್ರತ್ವದಲ್ಲಿ ಗವಟೂರು ಗ್ರಾಮದ ಶ್ರೀರಾಮನಗರ,ನೆಹರು ಬಡಾವಣೆ ಮತ್ತು ಮಸೀದಿ ಕಾಲೋನಿಯ ಸುಮಾರು 200 ಕುಟುಂಬಗಳಿಗೆ ದಿನಸಿ ಕಿಟ್ ವಿತರಿಸುವ ಮೂಲಕ ಕೋವಿಡ್ ನಿಂದ ಕಂಗೆಟ್ಟಿದ್ದ ಕುಟುಂಬಗಳಿಗೆ ಧೈರ್ಯ ತುಂಬಿದರು. ರಿಪ್ಪನ್ ಪೇಟೆ ಗ್ರಾಮಪಂಚಾಯಿತ್ ವತಿಯಿಂದ ಒಂದು ವಾರ್ಡ್ ಗೆ 70 ಕಿಟ್ ಗಳನ್ನು ನೀಡಿದ್ದರೂ ಎಲ್ಲಾ ಸಂತ್ರಸ್ತರಿಗೆ ಕಿಟ್ ತಲುಪಿಸಲು ಸಾಧ್ಯವಾಗದೇ ಇದ್ದದನ್ನು ಮನಗಂಡ ಗವಟೂರು ಮೂರನೇ ವಾರ್ಡಿನ ಸದಸ್ಯರಾದ ಬಿ ಆಸಿಫ಼್ ವೈಯಕ್ತಿಕ…

Read More

ಆಗುಂಬೆ ಘಾಟಿಯಲ್ಲಿ ಮತ್ತೇ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಮರಗಳು: ಸಂಚಾರ ಸಂಪೂರ್ಣ ಅಸ್ತವ್ಯಸ್ತ

ಆಗುಂಬೆ : ಶಿವಮೊಗ್ಗ ಜಿಲ್ಲೆಯ ಗಡಿ ಭಾಗವಾದ ಆಗುಂಬೆ ಘಾಟಿಯಲ್ಲಿ ಮತ್ತೆ ಬೃಹತ್ ಗಾತ್ರದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದೂ, ಸಂಚಾರ ಅಸ್ತವ್ಯಸ್ತವಾಗಿದೆ. ಇತ್ತೀಚೆಗೆ ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು ಹಾಗೂ ನೆನ್ನೆಯಿಂದ ಲಘ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಮರ ಬಿದ್ದು ಗಂಟೆಗಳಾದರೂ ಇನ್ನೂ ತೆರವು ಕಾರ್ಯಾಚರಣೆ ಪ್ರಾರಂಭವಾಗಿಲ್ಲ,ಸುಮಾರು 4 ರಿಂದ 5 ಕಿಮೀ ರಸ್ತೆಯಲ್ಲಿ ಲಘು ವಾಹನಗಳಿದ್ದು ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹಿಡಿಶಾಪ ಹಾಕುತಿದ್ದಾರೆ. ರೋಗಿಗಳನ್ನು…

Read More

ಕಿಮ್ಮನೆ ರತ್ನಾಕರ್ ನೇತ್ರತ್ವದ ಪಾದಯಾತ್ರೆಗೆ ಬೆಂಬಲ ಸೂಚಿಸಿದ ಮಂಜುನಾಥ್ ಗೌಡ :ಕಿಮ್ಮನೆ & ಆರ್ ಎಂಎಂ ಅಭಿಮಾನಿಗಳಲ್ಲಿ ಚಿಮ್ಮಿದ ಉತ್ಸಾಹ

ತೀರ್ಥಹಳ್ಳಿ : ರಾಜ್ಯ ಸರ್ಕಾರದ ಪಠ್ಯ ಪರಿಷ್ಕರಣೆ ಎಡವಟ್ಟುಗಳ ಬಗ್ಗೆ ರಾಜ್ಯಾದ್ಯಂತ ಪ್ರತಿಭಟನೆ ನೆಡೆಯುತ್ತಿದ್ದು ಸಾಹಿತ್ಯದ ಬಗ್ಗೆ ಸರ್ಕಾರ ತೋರಿರುವ ಅಸಡ್ಡೆಯನ್ನು ಖಂಡಿಸಿ ಜೂನ್ 15 ರ ಬುಧವಾರ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ನೆಡೆಯುವ ಕುಪ್ಪಳ್ಳಿಯ ಕವಿಶೈಲದಿಂದ ಪಾದಯಾತ್ರೆಗೆ ನಾನು ಸಹ ಬೆಂಬಲ ಕೊಡುತ್ತಿದ್ದೇನೆ ಎಂದು ತಿಳಿಸಿದರು. ಪಟ್ಟಣದ ಬೆಟ್ಟಮಕ್ಕಿಯ ತಮ್ಮ ಮನೆಯಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನೆಡೆಸಿ ಮಾತನಾಡಿದ ಅವರು ರಾಷ್ಟ್ರಕವಿ ಎಂದೇ ಹೆಸರುವಾಸಿಯಾಗಿರುವ ಕುವೆಂಪು ಅವರ ಗೀತೆಯನ್ನು ನಾವೆಲ್ಲರೂ ನಾಡಗೀತೆಯಾಗಿ ಒಪ್ಪಿಕೊಂಡಿದ್ದೆವೆ. ಆದರೆ ಅಧಿಕೃತ…

Read More

ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta

ಲಂಚ ಪಡೆಯುತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ | lokayukta ವ್ಯಕ್ತಿಯೊಬ್ಬರಿಂದ 2000 ಲಂಚ ಸ್ವೀಕರಿಸುತ್ತಿದ್ದಾಗಲೇ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಾಯುಕ್ತದಿಂದ ಮಾಹಿತಿ ಹಂಚಿಕೊಂಡಿದ್ದು, ಪತ್ರಿಕಾ ಪ್ರಕಟಣೆ ಪಿರಾದುದಾರರಾದ ಅಸೀಬ್ ಚಿನ್ ಬಸೀರ್, 32 ವರ್ಷ ವಾಸ ಎಸ್.ಎನ್ ನಗರ, ಸಾಗರ ಟೌನ್‌ ರವರ ಸ್ನೇಹಿತರಾದ ತೋಹಿದ್ ಅಬ್ದುಲ್ ರವರಿಗೆ ಸೇರಿದ ಸಾಗರ ತಾಲ್ಲೂಕ್…

Read More