ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ – ಇಬ್ಬರು ಆರೋಪಿಗಳ ಬಂಧನ|arrested
ಗಾಂಧಿ ಪ್ರತಿಮೆ ಧ್ವಂಸ ಪ್ರಕರಣ – ಇಬ್ಬರು ಆರೋಪಿಗಳ ಬಂಧನ ಶಿವಮೊಗ್ಗ ಜಿಲ್ಲೆ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ , ಮಹಾತ್ಮ ಗಾಂಧೀಜಿ ಸರ್ಕಲ್ನಲ್ಲಿದ್ದ ಗಾಂಧೀಜಿ ಪ್ರತಿಮೆಯನ್ನು ಧ್ವಂಸಗೊಳಿಸಿದ ಪ್ರಕರಣವನ್ನು ಪೊಲೀಸರು ಭೇಧಿಸಿದ್ದಾರೆ. ಹೊಳೆಹೊನ್ನೂರಿನಲ್ಲಿ ಗಾಂಧೀಜಿ ಪ್ರತಿಮೆ ಧ್ವಂಸ ಪ್ರಕರಣದ ಬಗ್ಗೆ ಶಿವಮೊಗ್ಗ ಎಸ್ಪಿ ಸುದ್ದಿಗೋಷ್ಠಿ ನಡೆಸಿದ್ದು ಎಸ್ ಪಿ ಮಿಥುನ್ ಕುಮಾರ್ಆರೋಪಿಗಳ ಪತ್ತೆಗೆ ಮೂರು ತಂಡ ರಚಿಸಲಾಗಿತ್ತು. ಸುಮಾರು 50 ಜನ ಪೊಲೀಸ್ ಸಿಬ್ಬಂದಿ ತಂಡದಲ್ಲಿದ್ದರು. ಇದೀಗ ತನಿಖೆಯ ಫಲವಾಗಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಚಿತ್ರದುರ್ಗದ…