Headlines

ಕಾಂಗ್ರೆಸ್ ನ ಮೇಕೆದಾಟು ಪಾದಯಾತ್ರೆಗೆ ತಾತ್ಕಾಲಿಕ ಬ್ರೇಕ್ : ಕಾಂಗ್ರೆಸ್ ಹೈಕಮಾಂಡ್ ಸೂಚನೆ ಪಾಲಿಸಿದ ಕಾಂಗ್ರೆಸ್ ನಾಯಕರು

 ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ತಾತ್ಕಾಲಿಕ  ರದ್ದುಗೊಳಿಸಿಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.  ರಾಮನಗರದ ಕಾಂಗ್ರೆಸ್ ಕಚೇರಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಸಿದ ಕಾಂಗ್ರೆಸ್ ನಾಯಕರು ಹೈಕಮಾಂಡ್ ಸೂಚನೆಯಂತೆ ಪಾದಯಾತ್ರೆಯನ್ನು ನಿಲ್ಲಿಸಿದ ನಾಯಕರು  ಕೋವಿಡ್ ಕಡಿಮೆಯಾದ ಬಳಿಕ ಮತ್ತೆ ಮುಂದುವರಿಸುವಂತೆ ತೀರ್ಮಾನಿಸಿದ್ದಾರೆ.  ಸಭೆ ಬಳಿಕ ಸುದ್ದಿಗೋಷ್ಠಿಯ್ಕಲ್ಲಿ ಮಾತನಾತಾಡಿದ ಸಿದ್ದರಾಮಯ್ಯ, ಇವತ್ತಿನಿಂದ ರಾಮನಗರದಿಂದ ಪಾದಯಾತ್ರೆ ಆರಂಭ ಆಗಬೇಕಾಗಿತ್ತು, ಇಷ್ಟು ದಿನ ಪಾದಯಾತ್ರೆಗೆ ಅಭೂತ ಪೂರ್ವ ಯಶಸ್ಸನ್ನು ತಂದಿದ್ದೀರಿ….

Read More

ಶಿವಮೊಗ್ಗದಲ್ಲಿ ಮಾ.27ರಂದು ಉದ್ಯೋಗ ಮೇಳ: ವಿವಿಧ ಕಂಪನಿಗಳಿಂದ ನೇರ ಸಂದರ್ಶನ

District Employment Exchange Shivamogga to host job fair on March 27 with direct interviews by leading companies. Eligible candidates can attend for free. ಶಿವಮೊಗ್ಗ : ಜಿಲ್ಲೆಯಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶವಾಗಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾರ್ಚ್ 27ರಂದು ಬೆಳಗ್ಗೆ 11 ಗಂಟೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಶಿವಮೊಗ್ಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಆವರಣದಲ್ಲಿ ನಡೆಯಲಿರುವ ಈ ಮೇಳದಲ್ಲಿ ಖ್ಯಾತ ಸಂಸ್ಥೆಗಳಾದ ಶಾಹಿ ಎಕ್ಸ್ಪೋರ್ಟ್, ಅಪೋಲೋ…

Read More

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ

ಹೊಸನಗರ ತಾಲೂಕ್ ಬಿಜೆಪಿ ಅಧ್ಯಕ್ಷ ಮತ್ತಿಮನೆ ಸುಬ್ರಹ್ಮಣ್ಯ ಹೃದಯಾಘಾತದಿಂದ ನಿಧನ ಹೊಸನಗರ, ನ.21: ತಾಲೂಕು ಬಿಜೆಪಿ ಅಧ್ಯಕ್ಷ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾಗಿದ್ದ ಹಿರಿಯ ನಾಯಕ ಮತ್ತಿಮನೆ ಸುಬ್ರಹ್ಮಣ್ಯ ಅವರು ತೀವ್ರ ಹೃದಯಾಘಾತದಿಂದ ಅಕಾಲಿಕವಾಗಿ ವಿಧಿವಶರಾಗಿದ್ದಾರೆ. ಇಂದು ಮಧ್ಯಾಹ್ನ ಏಕಾಏಕಿ ಅಸ್ವಸ್ಥತೆಯನ್ನು ಅನುಭವಿಸಿದ ಸುಬ್ಬಣ್ಣ ಅವರನ್ನು ಕುಟುಂಬ ಸದಸ್ಯರು ತಕ್ಷಣವೇ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ, ವೈದ್ಯಕೀಯ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು ಎಂದು ಕುಟುಂಬ ಮೂಲಗಳು ತಿಳಿಸಿವೆ. ಸುಬ್ಬಣ್ಣ ಅವರು ದಶಕಗಳ ಕಾಲ ರಾಜಕೀಯ ಹಾಗೂ…

Read More

ರಿಪ್ಪನ್ ಪೇಟೆ : ಪಿಯು ಕಾಲೇಜಿನ 56 ವಿದ್ಯಾರ್ಥಿಗಳ ಕೋವಿಡ್ ವರದಿ ಪ್ರಕಟ :

ರಿಪ್ಪನ್ ಪೇಟೆ : ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು,ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಡುವಂತಾಗಿದೆ. ಇಲ್ಲಿನ ಪದವಿಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗೆ ಕರೋನ ಸೋಂಕು ತಗುಲಿದ ಹಿನ್ನೆಲೆಯಲ್ಲಿ  ಪದವಿ ಪೂರ್ವ ಕಾಲೇಜಿನ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಸ್ಲ್ಯಾಬ್ ಪರೀಕ್ಷೆ ನಡೆಸಲಾಗಿತ್ತು. ಎಲ್ಲಾ 56 ವಿದ್ಯಾರ್ಥಿಗಳ ಹಾಗೂ ಉಪನ್ಯಾಸಕರ ಗಂಟಲು /ಮೂಗಿನ ದ್ರವದ RTPCR ಟೆಸ್ಟ್ ವರದಿ ನೆಗೆಟಿವ್ ಬಂದಿರುತ್ತದೆ ಎಂದು ತಿಳಿದುಬಂದಿದೆ. ಈ ಘಟನೆಯ…

Read More

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ : ಓರ್ವ ಸ್ಥಳದಲ್ಲಿಯೇ ಸಾವು ,ಏಳು ಜನರ ಸ್ಥಿತಿ ಗಂಭೀರ

ಸಾಗರ – ತಾಳಗುಪ್ಪ ರಾಷ್ಟ್ರೀಯ ಹೆದ್ದಾರಿಯ ಆಲಳ್ಳಿ ಗ್ರಾಮದ ಬಳಿ ಕಾರು ಹಾಗೂ ಬಸ್ ನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ನಡೆದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೇ ಮೃತಪಟ್ಟು ,ಏಳು ಜನ ಗಂಬೀರ ಗಾಯಗೊಂಡಿರುವ ಘಟನೆ ನಡೆದಿದೆ. ಚನ್ನಗಿರಿ ಮೂಲದ 8 ಜನರಿದ್ದ ಇಕೋ ಕಾರಿನಲ್ಲಿ ಜೋಗ ಜಲಪಾತವನ್ನು ವೀಕ್ಷಿಸಿ ವಾಪಾಸ್ ಹಿಂದಿರುಗುತ್ತಿದ್ದಾಗ ಸಾಗರದಿಂದ ತಾಳಗುಪ್ಪದ ಕಡೆಗೆ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ಜನರನ್ನು ಕರೆತರಲು ಹೋಗುತ್ತಿದ್ದ ಬಸ್ ಗೆ ಮುಖಾಮುಖಿ ಡಿಕ್ಕಿಯಾಗಿದೆ. ಎಲ್ಲಾರು ಒಂದೇ ಕುಟುಂಬದವರಾಗಿದ್ದು…

Read More

ಕಾಲೇಜು‌ ಮಕ್ಕಳಿದ್ದ ಪ್ರವಾಸಿ ಬಸ್ ಪಲ್ಟಿ – ಐವರಿಗೆ ಗಂಭೀರ ಗಾಯ

ಕಾಲೇಜು‌ ಮಕ್ಕಳಿದ್ದ ಪ್ರವಾಸಿ ಬಸ್ ಪಲ್ಟಿ – ಐವರಿಗೆ ಗಂಭೀರ ಗಾಯ ಪ್ರವಾಸಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಬಸ್‌ನಲ್ಲಿದ್ದ ಐವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, 11 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶೃಂಗೇರಿ ತಾಲೂಕಿನ ಕಾವಡಿ ಕ್ರಷರ್ ಬಳಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಶೃಂಗೇರಿಗೆ ಆಗಮಿಸುತ್ತಿದ್ದರು. ಈ…

Read More

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಯುವಕ ನಿಧನ

ರಿಪ್ಪನ್‌ಪೇಟೆ: ಹೃದಯಾಘಾತದಿಂದ ವ್ಯಕ್ತಿ ನಿಧನ Ripponpet tire merchant Naseeruddin (Maulana), 46, passed away due to a heart attack after being admitted to a Shivamogga hospital. Get the complete news details here. ​ರಿಪ್ಪನ್‌ಪೇಟೆ: ಪಟ್ಟಣದ ಮದೀನಾ ಕಾಲೋನಿಯ ನಿವಾಸಿ ಹಾಗೂ ಚಿರಪರಿಚಿತ ಟಯರ್ ವ್ಯಾಪಾರಿ ನಾಸೀರುದ್ದೀನ್ (ಮೌಲಾನಾ) (46) ಅವರು ಹೃದಯಾಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ. ​ಎರಡು ದಿನಗಳ ಹಿಂದೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ,…

Read More

ವಿಶ್ವನಾಥ್ ( ಮುದ್ದೆ ) ಕೊಲೆ ಯತ್ನ ಪ್ರಕರಣ: ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು

ವಿಶ್ವನಾಥ್ ಕೊಲೆ ಯತ್ನ ಪ್ರಕರಣ: ಐವರು ಆರೋಪಿಗಳು ನ್ಯಾಯಾಲಯಕ್ಕೆ ಶರಣು Five accused in the attempted murder case of Vishwanath alias Mudde in Bhadravathi have surrendered before the 2nd Additional JMFC Court. Police investigation into the brutal assault case continues. ಭದ್ರಾವತಿ: ಹಳೇನಗರದ ಕುರುಬರ ಬೀದಿ ನಿವಾಸಿ ವಿಶ್ವನಾಥ್ ಅಲಿಯಾಸ್ ಮುದ್ದೆ ಮೇಲೆ ನಡೆದಿದ್ದ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಐವರು ಆರೋಪಿಗಳು ಶುಕ್ರವಾರ ನಗರದ…

Read More

ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳು ರಚಿಸಿರುವ “ಆರುಣ್ಯ” ಕಿರುಚಿತ್ರದ ಟ್ರೈಲರ್ ಬಿಡುಗಡೆ|gfgc

ರಿಪ್ಪನ್‌ಪೇಟೆ : ಪಟ್ಟಣದ ಸರ್ಕಾರಿ ಪದವಿ ಕಾಲೇಜಿನ ವಿದ್ಯಾರ್ಥಿಗಳೇ ನಿರ್ದೇಶಿಸಿ,ನಟಿಸಿದ ಆರುಣ್ಯ ಕಿರುಚಿತ್ರದ ಟ್ರೈಲರ್ ಮತ್ತು ಸ್ಪೀಕಿಂಗ್ ಏಂಜಲ್ಸ್ ಯೂಟ್ಯೂಬ್ ಚಾನೆಲ್ ನ್ನು ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಹಿರಿಯ ವಿಶೇಷ ಪ್ರತಿನಿಧಿ ರಶ್ಮಿ ಬೇಲೂರು ಅನಾವರಣಗೊಳಿಸಿದರು. ನಂತರ ಕಿರುಚಿತ್ರದ ಟ್ರೈಲರ್ ವೀಕ್ಷಿಸಿ ಮಾತನಾಡಿದ ಅವರು ವಿದ್ಯಾರ್ಥಿನಿಯರು ಯಾರಿಗೂ ಕಡಿಮೆ ಇಲ್ಲ ಎಂಬಂತೆ ಬಾಳಿ ಬದುಕಿ ತೋರಿಸಬೇಕು,ವಿದ್ಯಾರ್ಥಿನಿಯರು ತಮ್ಮ ಜೀವನದ ಗುರಿಯನ್ನು ಮೊದಲೇ ನಿರ್ಧರಿಸಿಕೊಂಡು ಮನೆಯವರ ಬಳಿ ಹಂಚಿಕೊಳ್ಳುವ ಮೂಲಕ ನೀವಂದುಕೊಂಡಂತೆ ಬದುಕಿ ತೋರಿಸಬೇಕು.ಈ ಕಿರುಚಿತ್ರ ತಂಡದ ಎಲ್ಲಾ…

Read More

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested

ಅನಧಿಕೃತ ರೈಲ್ವೆ ಟಿಕೆಟ್ ಬುಕ್ಕಿಂಗ್ – ಮೂವರು ಆರೋಪಿಗಳ ಬಂಧನ|arrested ರೈಲ್ವೆ ಇಲಾಖೆಯ ಅನುಮತಿ ಇಲ್ಲದೆ ಅನಧಿಕೃತವಾಗಿ ಟಿಕೆಟ್ ಬುಕಿಂಗ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಬಂಧಿಸಿದೆ. ತಾಳಗುಪ್ಪದ ಶ್ರೀ ರೇಣುಕಾ ಸೈಬರ್ ಸೆಂಟರ್​ನ ಗಣೇಶ್ ರಾಮ್ ನಾಯಕ್ (31), ಸಂವಹನ ಮೊಬೈಲ್ ಶಾಪ್​ನ ರೇವಣ್ಣಪ್ಪ (36) ಹಾಗೂ ಆರ್ಯ ಸೈಬರ್​ನ ಪ್ರಶಾಂತ್ ಹೆಗಡೆ (46) ಬಂಧಿತ ಆರೋಪಿಗಳು. ಮುಂಬರುವ ಹಬ್ಬಗಳ ಸಮಯದಲ್ಲಿ ಪ್ರಯಾಣಿಕರಿಗೆ ಆಗುವ ಅನಾನುಕೂಲತೆಯನ್ನು ಗಮನದಲ್ಲಿಟ್ಟುಕೊಂಡು ಮತ್ತು ಪ್ರಯಾಣಿಕರಿಗೆ ಆಗುವ ಶೋಷಣೆಯನ್ನು…

Read More
Exit mobile version